ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021
ಕರೋನ ಮಹಾಮಾರಿ ಭೀತಿಯ ನಡುವೆ ಶಿವಮೊಗ್ಗದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿದೆ. ಇಬ್ಬರಲ್ಲಿ ಸೋಂಕು ದೃಢವಾಗಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ಲ್ಯಾಕ್ ಫಂಗಸ್ ಸೋಂಕಿತರ ಪೈಕಿ ಒಬ್ಬರು ಶಿವಮೊಗ್ಗ ತಾಲೂಕಿನವರಾಗಿದ್ದು, ಮತ್ತೊಬ್ಬರು ದಾವಣಗೆರೆ ಜಿಲ್ಲೆಯವರಾಗಿದ್ದಾರೆ. ಇಬ್ಬರಿಗೂ ಚಿಕಿತ್ಸೆ ನಡೆಯುತ್ತಿದೆ.
ಮತ್ತೊಂದೆಡೆ ಒಂಭತ್ತು ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಗುಣ ಲಕ್ಷಣ ಕಂಡು ಬಂದಿದೆ. ಎಂಟು ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]