SHIVAMOGGA LIVE NEWS
SHIMOGA | ಅರಲಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮನೆ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅ.28ರಂದು ಉಪ ಚುನಾವಣೆ (BY POLL) ನಡೆಯಲಿದೆ. ಈ ಹಿನ್ನೆಲೆ ಮತದಾನದ ದಿನದಂದು ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ
ಅ.28ರಂದು ಚುನಾವಣೆ ನಡೆಯಲಿದೆ. ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚುನಾವಣೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಹೊಲದಿಂದ ಮನೆಗೆ ಮರಳುತ್ತಿದ್ದ ರೈತನಿಗೆ ಎದುರಾದ ಜವರಾಯ, ಆಸ್ಪತ್ರೆಗೆ ಸಾಗಿಸುವಾಗ ಸಾವು
ADVERTISEMENT (BY POLL)
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.