ಶಿವಮೊಗ್ಗ ಲೈವ್.ಕಾಂ | ANANDAPURA NEWS | 13 ಜುಲೈ 2021
ಚಾಲಕನ ನಿಯಂತ್ರಣ ತಪ್ಪಿದ ಕಾರು ಗದ್ದೆಗೆ ಉರುಳಿದೆ. ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಸಾಗರದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಚಾಲಕ ರಾಘು ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಜೆಸಿಬಿ ಮೂಲಕ ಗದ್ದೆಯಿಂದ ಹೊರತೆಗೆಯಲಾಯಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200