ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಕಾರೊಂದು ಡಿವೈಡರ್’ಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಉಷಾ ನರ್ಸಿಂಗ್ ಹೋಂ ಬಳಿ ಘಟನೆ ಸಂಭವಿಸಿದೆ. ದಿಲೀಪ್ ಎಂಬುವವರಿಗೆ ಸೇರಿದ ಕಾರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ನೆಹರೂ ಸ್ಟೇಡಿಯಂ ಕಡೆಗೆ ಬರುತ್ತಿತ್ತು. ಈ ಸಂದರ್ಭ ಡಿವೈಡರ್’ಗೆ ಡಿಕ್ಕಿಯಾಗಿದೆ.
ಕಾರಿನ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿರುವ ಶಂಕೆ ಇದೆ. ಕಾರು ಚಲಾಯಿಸುತ್ತಿದ್ದ ದಿಲೀಪ್ ಅವರಿಗೆ ಯಾವುದೆ ತೊಂದರೆಯಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.