ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ರಾತ್ರಿ ನಿಲ್ಲಿಸಿದ್ದ ಕಾರು ಬೆಳಗಾಗುವುದರಲ್ಲಿ ಕಣ್ಮರೆಯಾಗಿದೆ. ಸರ್ವಿಸ್ ಸೆಂಟರ್ ಒಂದರ ಮುಂದೆ ಕಾರು ನಿಲ್ಲಿಸಿದ್ದ ಮಾಲೀಕ ನಂತರ ಬಂದು ನೋಡಿದಾಗ ಇರಲಿಲ್ಲ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮತ್ತೂರಿನ ಪ್ರಶಾಂತ್ ಎಂಬುವವರಿಗೆ ಸೇರಿದ ಟೊಯೋಟಾ ಇಟಿಯೋಸ್ ಕಾರನ್ನು ಕಳ್ಳರು ಕದ್ದೊಯ್ದಿದ್ದಾರೆ. ಊರುಗಡೂರು ಬಳಿ ಬೈಪಾಸ್ ರಸ್ತೆಯಲ್ಲಿರುವ ಸರ್ವಿಸ್ ಸೆಂಟರ್ ಒಂದರ ಮುಂದೆ ಪ್ರಶಾಂತ್ ಅವರು ಕಾರು ನಿಲ್ಲಿಸಿ ಮನೆಗೆ ತೆರಳಿದ್ದರು.
ಬೆಳಗ್ಗೆ ಬಂದು ಪರಿಶೀಲಿಸಿದಾಗ ಕಾರು ಕಣ್ಮರೆಯಾಗಿತ್ತು. ಕಾರಿನ ಅಂದಾಜು ಮೌಲ್ಯ 4.90 ಲಕ್ಷ ರೂ. ಎಂದು ಪ್ರಶಾಂತ್ ದೂರಿನಲ್ಲಿ ತಿಳಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200