ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾಕ್ ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ಬೈಕ್ನಲ್ಲಿ ಸುತ್ತಾಡುತ್ತಿದ್ದ ನಾಲ್ಕು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕೇಸ್ 1
ಸಾಗರ ಟೌನ್ ಪೊಲೀಸ್ ಠಾಣೆ | ಜುಲೈ 15ರಂದು ರಾತ್ರಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿದ್ದ ನಾಲ್ವರ ವಿರುದ್ಧ ಎನ್ಡಿಎಂಎ ಕಾಯ್ದೆ ಅನ್ವಯ ಪ್ರತ್ಯೇಕವಾಗಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರ ಬೈಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಕೇಸ್ 2
ತುಂಗಾ ನಗರ ಪೊಲೀಸ್ ಠಾಣೆ | ಮತ್ತೊಂದೆಡೆ ಜುಲೈ 14ರ ರಾತ್ರಿ ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಸುತ್ತಾಡುತ್ತಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]