₹67 ಲಕ್ಷ ಕಳೆದುಕೊಂಡ ಶಿವಮೊಗ್ಗದ 22 ವರ್ಷದ ಯುವತಿ, ಆಗಿದ್ದೇನು?

Online-Fraud-Case-image

ಶಿವಮೊಗ್ಗ: ಹೆಚ್ಚಿನ ಲಾಭಾಂಶ ನೀಡುವ ಆಮಿಷವೊಡ್ಡಿ ಆನ್‌ಲೈನ್ ಹೂಡಿಕೆ ಕಂಪನಿಯ ಹೆಸರಿನಲ್ಲಿ ಶಿವಮೊಗ್ಗದ 22 ವರ್ಷದ ಯುವತಿಗೆ ₹67 ಲಕ್ಷಕ್ಕು ಹೆಚ್ಚು ವಂಚನೆ (Scammed) ಮಾಡಲಾಗಿದೆ. ಈ ಸಂಬಂಧ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ವಂಚನೆ? ಶಿವಮೊಗ್ಗದ ಯುವತಿಗೆ ‘Funin’ ಕಂಪನಿಯ ಹೆಸರಿನಲ್ಲಿ ಮೆಸೇಜ್‌ ಬಂದಿತ್ತು. ಯುವತಿಯ ಹೆಸರಿನಲ್ಲಿ ಐ.ಡಿ ತೆರೆದು ಲಾಭದ ಭರವಸೆ ನೀಡಲಾಗಿತ್ತು. ಇದನ್ನು ನಂಬಿದ ಯುವತಿ 2025ರ ಜೂನ್ 9 ರಿಂದ ನವೆಂಬರ್ 26ರ ಮಧ್ಯೆ  ಒಟ್ಟು 559 … Read more

ಶಿವಮೊಗ್ಗದಲ್ಲಿ ಪೊಲೀಸ್‌ ಅಧಿಕಾರಿಯ ಬೈಕ್‌ ನಾಪತ್ತೆ, ಎಲ್ಲಿ? ಆಗಿದ್ದೇನು?

bike theft reference image

ಶಿವಮೊಗ್ಗ: ಮನೆ ಮುಂದೆ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿಯೊಬ್ಬರ ಬೈಕನ್ನೇ (Splendor Plus) ಕಳ್ಳರು ಕದ್ದೊಯ್ದಿದ್ದಾರೆ.  ಹೊಸ ಬೊಮ್ಮನಕಟ್ಟೆ, ಅಪೂರ್ವ ಕಾಲೇಜು ಬಳಿ ಮನೆ ಮುಂಭಾಗ ನಿಲ್ಲಿಸಿದ್ದ ಪೊಲೀಸ್‌ ಅಧಿಕಾರಿ ಯತೀಶ್‌  ಅವರ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ ಕಳುವಾಗಿದೆ. ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು? ಯತೀಶ್‌ ಅವರು ರಾತ್ರಿ ಕರ್ತವ್ಯ ಮುಗಿಸಿ ಬಂದ ನಂತರ ಬೈಕ್ ಅನ್ನು ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ ನೋಡಿದಾಗ ಬೈಕ್ ನಾಪತ್ತೆಯಾಗಿತ್ತು. ಬೈಕ್‌ಗಾಗಿ … Read more

ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

Mc-Gann-Hospital-Shimoga

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಕ್ಯಾಶುವಾಲಿಟಿ ಪಕ್ಕದ ಪಾರ್ಕಿಂಗ್ ಜಾಗದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿದೆ (Bike Stolen). ಅರ್ಜುನ್ ಬೈಜು ಎಂಬುವವರಿಗೆ ಸೇರಿದ ಹಿಮಾಲಯನ್ ಸ್ಕ್ರ‍್ಯಾಮ್ ಬೈಕ್ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ » ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಶಿವಮೊಗ್ಗದಲ್ಲಿ ಸಾವು ಡಿಸೆಂಬರ್ 4ರ ಬೆಳಗ್ಗೆ ಅರ್ಜುನ್‌ ಬೈಜು ಬೈಕ್‌ ತಂದು ನಿಲ್ಲಿಸಿದ್ದರು. ಮಧ್ಯಾಹ್ನ ಆಸ್ಪತ್ರೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಅರ್ಜುನ್‌ ಬೈಜು, ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ … Read more

ಶಿವಮೊಗ್ಗದಲ್ಲಿ ಹಾಡಹಗಲೆ ಶಿಕ್ಷಕಿಯ ಪರ್ಸ್‌ ಕಸಿದು ಎಸ್ಕೇಪ್‌, ಎಲ್ಲಿ? ಹೇಗಾಯ್ತು ಘಟನೆ?

Police-Jeep-in-Shimoga-city

ಶಿವಮೊಗ್ಗ: ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಆಗಂತುಕರು ಶಿಕ್ಷಕಿಯ ಪರ್ಸ್‌ ಕಸಿದು ಪರಾರಿಯಾಗಿದ್ದಾರೆ (Purse Snatching). ಶರಾವತಿ ನಗರದಲ್ಲಿ ಶುಕ್ರವಾರ ಘಟನೆ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಟೈಲರಿಂಗ್‌ ಶಿಕ್ಷಕಿಯಾಗಿರುವ (Teacher) ಆಯನೂರಿನ ನಾಗಮಣಿ ಅರಸ್‌ ಅವರ ಪರ್ಸ್‌ ಕಳ್ಳತನವಾಗಿದೆ. ನಾಗಮಣಿ ಅರಸ್‌ ಅವರು ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ (Circuit House) ಎದುರು ಬಸ್‌ ಇಳಿದು ಬೆಳಗ್ಗೆ 11 ಗಂಟೆ ಹೊತ್ತಿಗೆ ಶಾಲೆ ಕಡೆಗೆ ನಡೆದು ಹೋಗುತ್ತಿದ್ದರು. ಆಗ ಬೈಕಿನಲ್ಲಿ ಬಂದ ಇಬ್ಬರು ಯುವಕರು, ನಾಗಮಣಿ … Read more

ಡಾ.ಜಯಶ್ರೀ, ಪುತ್ರ ಆಕಾಶ್‌ ಆತ್ಮಹತ್ಯೆ ಕೇಸ್‌, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?

Doctor-house-at-Ashwathanagara-in-Shimoga

ಶಿವಮೊಗ್ಗ: ಸ್ತ್ರೀರೋಗ ತಜ್ಞೆ (Doctor) ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಆತ್ಮಹತ್ಯೆ ಪ್ರಕರಣ ಅ‍ಶ್ವಥನಗರ ಬಡಾವಣೆಯನ್ನು ತಲ್ಲಣಗೊಳಿಸಿದೆ. ನೆಂಟರು, ಇಷ್ಟರು ದಿಗ್ಭ್ರಮೆಗೀಡಾಗಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿ ಇದ್ದರು ನೆಮ್ಮದಿ ಕಾಣದೆ ತಾಯಿ, ಮಗ ನೇಣಿಗೆ ಕೊರಳೊಡ್ಡಿದ್ದಾರೆ. ಒಂದೇ ಹೊತ್ತಲ್ಲಿ ತಾಯಿ, ಮಗ ನೇಣಿಗೆ ಡಾ. ಜಯಶ್ರೀ ಶಿವಮೊಗ್ಗದ ಖ್ಯಾತ ಸ್ತ್ರೀರೋಗ ತಜ್ಞೆ. ಪ್ರತಿಷ್ಠಿತ ಕುಟುಂಬ, ಕೋಟಿ ಕೋಟಿ ಆಸ್ತಿಯ ಒಡತಿಯಾದರು ಹಮ್ಮು, ಅಹಮ್ಮು ತೋರಿದವರಲ್ಲ. ಗಟ್ಟಿಗಿತ್ತಿಯಾಗಿದ್ದ ಡಾ. ಜಯಶ್ರೀ ತಮ್ಮ ಮನೆಯ … Read more

BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್‌ ಮತ್ತು ಪುತ್ರ ನೇಣಿಗೆ ಶರಣು

Hommaradi-Doctor-Jayashree-and-son-no-more

ಶಿವಮೊಗ್ಗ: ಖ್ಯಾತ ಸ್ತ್ರೀ ರೋಗ (Doctor) ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್‌ (34) ಮೃತಪಟ್ಟಿದ್ದಾರೆ. ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್‌ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ » ಕ್ರೆಡಿಟ್‌ ಕಾರ್ಡ್‌ನಿಂದ ಹಣ ಕಡಿತ, ಎಸ್‌ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ ಕಳೆದ ಒಂದೂವರೆ ವರ್ಷದ … Read more

ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?

Crime-News-General-Image

ಶಿವಮೊಗ್ಗ: ಪೆಸೆಟ್‌ ಕಾಲೇಜು ಬಸ್‌ (College Bus) ಅಡ್ಡಗಟ್ಟಿ ಚಾಲಕನಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೆಸೆಟ್‌ (PESIT) ಕಾಲೇಜು ಬಸ್‌ ಚಾಲಕ ಹುಚ್ಚರಾಯ ಅವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿನೋಬನಗರ ಆಟೋ ನಿಲ್ದಾಣದ ಬಳಿ ಪೆಸೆಟ್‌ ಕಾಲೇಜು ಬಸ್‌ ಅಡ್ಡಗಟ್ಟಿ ಚಾಲಕನಿಗೆ ನಿಂದಿಸಿದ್ದಾರೆ. ಬಸ್ಸು ಉಷಾ ನರ್ಸಿಂಗ್‌ ಹೋಂ ಬಳಿ ಹೋಗುತ್ತಿದ್ದಾಗ ಬೈಕಿನಲ್ಲಿ ಮೂವರು ಪುನಃ ಅಡ್ಡಗಟ್ಟಿ ಚಾಲಕ … Read more

ಶಿವಮೊಗ್ಗದಲ್ಲಿ ಬಸ್‌ ಹತ್ತಿ ಆಧಾರ್‌ ಕಾರ್ಡ್‌ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್‌ (Bus) ನಿಲ್ದಾಣದಲ್ಲಿ ಮಹಿಳೆಯರ ವ್ಯಾನಿಟಿ ಬ್ಯಾಗ್‌ನಿಂದ ಪರ್ಸ್‌, ಚಿನ್ನಾಭರಣ ಕಳ್ಳತನ ಪ್ರಕರಣಗಳು ಮುಂದುವರೆದಿದೆ. ಗಾಂಧಿ ಬಜಾರ್‌ನ ಧರ್ಮರಾಯನ ಬೀದಿಯ ಗಾಯತ್ರಿ ಎಂಬುವವರ ವ್ಯಾನಿಟಿ ಬ್ಯಾಗ್‌ನಿಂದ ಚನ್ನದ ಸರ, ನಗದು ಮತ್ತು ಆಧಾರ್‌ ಕಾರ್ಡ್‌ ಕಳ್ಳತನ ಮಾಡಲಾಗಿದೆ. ಗಾಯತ್ರಿ ಅವರು ಹಿರೇಕೆರೂರಿನಲ್ಲಿರುವ ತಾಯಿ ಮನೆಗೆ ತೆರಳುತ್ತಿದ್ದರು. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಶಿಕಾರಿಪುರ ಬಸ್‌ ಹತ್ತಿದ್ದರು. ರಶ್‌ ಇದ್ದಿದ್ದರಿಂದ ನೂಕುನುಗ್ಗಲಿನಲ್ಲೆ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಆಧಾರ್‌ ಕಾರ್ಡ್‌ ತೋರಿಸಲು ವ್ಯಾನಿಟಿ ಬ್ಯಾಗ್‌ಗೆ ಕೈ … Read more

ಶಿವಮೊಗ್ಗದ ಮೊಬೈಲ್‌ ಅಂಗಡಿಯಿಂದ ಹೊರ ಬಂದ ಮೆಕಾನಿಕ್‌ಗೆ ಕಾದಿತ್ತು ಶಾಕ್

Crime-News-General-Image

ಶಿವಮೊಗ್ಗ: ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಅಂಗಡಿಯಿಂದ ಹೊರಗೆ ಬರುವಷ್ಟರಲ್ಲಿ ಸ್ಪ್ಲೆಂಡರ್‌ ಪ್ಲಸ್‌ ಬೈಕ್‌ (Bike Stolen) ಕಳ್ಳತನವಾಗಿದೆ ಎಂದು ಆರೋಪಿಸಿ ಮೆಕಾನಿಕ್‌ ಒಬ್ಬರು ದೂರು ನೀಡಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ತಾಜ್‌ ಹೊಟೇಲ್‌ ಸಮೀಪದ ಮೊಬೈಲ್‌ ಅಂಗಡಿಗೆ ಮೆಕಾನಿಕ್‌ ಸಯ್ಯದ್‌ ಅಫಾನ್‌ ತೆರಳಿದ್ದರು. ತಮ್ಮ ಬೈಕ್‌ ಅನ್ನು ಬಿ.ಹೆಚ್‌.ರಸ್ತೆಯ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದರು. ಮೊಬೈಲ್‌ ರಿಪೇರಿ ಮಾಡಿಸಿಕೊಂಡು ಹಿಂತಿರುಗುಷ್ಟರಲ್ಲಿ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ … Read more

ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

Youth-Found-dead-on-Railway-Track-in-Shimoga

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ … Read more