ಮಹಿಳೆಗೆ ದುರ್ಗಿಗುಡಿಯ ವಶೀಕರಣ ಜ್ಯೋತಿಷಿ ಕೊಟ್ಟ ಮಡಿಕೆ, ಮನೆಯಲ್ಲಿ ತೆಗೆದಾಗ ಕಾದಿತ್ತು ಶಾಕ್
ಶಿವಮೊಗ್ಗ: ವಶೀಕರಣದ ಮೂಲಕ ಗಂಡ – ಹೆಂಡತಿ (Wife) ಸಮಸ್ಯೆ ಪರಿಹಾರ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಚಿನ್ನಾಭರಣ ಪಡೆದು ಪರಾರಿಯಾಗಿದ್ದಾನೆ. ‘ವಶೀಕರಣಕ್ಕೆ 61 ಗ್ರಾಂ ಚಿನ್ನ ತನ್ನಿʼ ಶಿವಮೊಗ್ಗ ನಗರದ ಮಹಿಳೆಯೊಬ್ಬರು ತಮ್ಮ ಪತಿಯ ಸಮಸ್ಯೆ ಪರಿಹಾರಕ್ಕೆ ವಶೀಕರಣ ಜ್ಯೋತಿಷಿಯ ಮೊರೆ ಹೋಗಿದ್ದರು. ದುರ್ಗಿಗುಡಿಯಲ್ಲಿ ಕಚೇರಿ ಮಾಡಿಕೊಂಡಿದ್ದ ಈತ ಸಮಸ್ಯೆ ಪರಿಹಾರಕ್ಕೆ 61 ಗ್ರಾಂ ಚಿನ್ನಾಭರಣ ತರುವಂತೆ ತಿಳಿಸಿದ್ದ. ಅಂತೆಯೇ ಮಹಿಳೆ ತನ್ನ ಬಳಿ ಇದ್ದ 51 ಗ್ರಾಂ ಚಿನ್ನಾಭರಣ, ಆಕೆಯ ಸ್ನೇಹಿತೆ ಬಳಿಯಿಂದ 10 ಗ್ರಾಂ … Read more