ಶಿವಮೊಗ್ಗದಲ್ಲಿ ಬೈಕ್‌ಗಳು ಮುಖಾಮುಖಿ ಡಿಕ್ಕಿ, ನ್ಯಾಮತಿಯ ವ್ಯಕ್ತಿ ಸಾವು
ಶಿವಮೊಗ್ಗ: ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ (Mishap) ಹೊಡೆದಿದೆ. ಘಟನೆಯಲ್ಲಿ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೆಜ್ಜೇನಹಳ್ಳಿ ಮತ್ತು ಜಕಾತಿಕೊಪ್ಪ ಮಧ್ಯೆ ಘಟನೆ ಸಂಭವಿಸಿದೆ. ನ್ಯಾಮತಿಯ ಚಿನ್ನಿಕಟ್ಟೆ ನಿವಾಸಿ ನರಸಿಂಹ (25) ಎಂಬಾತ ಮೃತಪಟ್ಟಿದ್ದಾರೆ. ಕೆಲಸದ ನಿಮಿತ್ತ ನರಸಿಂಹ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ನರಸಿಂಹಗೆ ತೀವ್ರ ಗಾಯವಾಗಿತ್ತು. ಕೂಡಲೆ ಆತನನ್ನು ಮೆಗ್ಗಾನ್ … Read more