ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ, ಕಾರಿನ ಮುಂಭಾಗ ನಜ್ಜುಗುಜ್ಜು
ಸಾಗರ: ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು (Mishap) ಇಬ್ಬರು ಗಾಯಗೊಂಡಿದ್ದಾರೆ. ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಇಂದು ಸಂಜೆ ಘಟನೆ ಸಂಭವಿಸಿದೆ. ಇದನ್ನೂ ಓದಿ » ಮೂರು ಬೇಡಿಕೆ ಈಡೇರದಿದ್ದರೆ ಅಹೋರಾತ್ರಿ ಹೋರಾಟ, ಸರ್ಕಾರಕ್ಕೆ ಒಕ್ಕೂಟದ ಎಚ್ಚರಿಕೆ ಕೆರೆ ಏರಿ ಮೇಲೆ ಅಪಘಾತ ಸಂಭವಿಸಿದ್ದು ಕಾರಿನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಮತ್ತು ಭರತ್ ಎಂಬುವವರಿಗೆ ಗಾಯವಾಗಿದೆ. ಬಸ್ಸಿನ ಮುಂಭಾಗಕ್ಕು ಹಾನಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್ಸು ರಸ್ತೆಯ ಬದಿಗೆ ಸರಿದಿದೆ. … Read more