ಮಹಿಳೆಗೆ 3 ವರ್ಷ, ಯುವಕನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಏನಿದು ಕೇಸ್?
ಶಿವಮೊಗ್ಗ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಸಬೀತಾದ ಹಿನ್ನೆಲೆ ಓರ್ವ ಮಹಿಳೆ ಸೇರಿ ಇಬ್ಬರಿಗೆ ಜೈಲು (Imprisonment) ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರದ ಯಾಸೀರ್ ಪಾಷಾ (27) ಎಂಬಾತನಿಗೆ 6 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹50 ಸಾವಿರ ದಂಡ ವಿಧಿಸಲಾಗಿದೆ. ಶಹಜಾನ್ ಅಲಿಯಾಸ್ ಸಾನಿಯಾ ಬೇಗಂಗೆ (52) ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹25 ಸಾವಿರ ದಂಡ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ … Read more