ಶಿವಮೊಗ್ಗದಲ್ಲಿ ಕಾಂಪೌಂಡ್ ಮೇಲಿಂದ ಬಿದ್ದು ಗಂಭೀರ ಗಾಯ, ಮೆಗ್ಗಾನ್ ಆಸ್ಪತ್ರೆಯಲ್ಲಿ ವ್ಯಕ್ತಿ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2021 ಕಾಂಪೌಂಡ್ ಮೇಲಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಗಾರೆ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ನಾರಾಯಣ (49) ಮೃತ ದುರ್ದೈವಿ. ಶರಾವತಿ ನಗರದ ಮನೆಯೊಂದರಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ. ಕಾಂಪೌಂಡ್ ಮೇಲೆ ನಿಂತು ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಆಯಾತಪ್ಪಿ ಕೆಳಗೆ ಬಿದ್ದ ನಾರಾಯಣ ಗಂಭೀರ ಗಾಯಗೊಂಡಿದ್ದರು. ಮಾಲೀಕರೆ ಆಸ್ಪತ್ರೆಗೆ … Read more