ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲಿ ಮೃತಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ಗೊರಕೋಡು ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ಬೆಜ್ಜವಳ್ಳಿಯಿಂದ ಕನ್ನಂಗಿ ಮಾರ್ಗವಾಗಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿರುವ ಸಾಧ್ಯತೆ ಇದೆ. ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ರಸ್ತೆ ಪಕ್ಕಕ್ಕೆ ಬಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದರು. ಮೃತರ … Read more