ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 15 ಮಂದಿ ಶಿವಮೊಗ್ಗದಲ್ಲಿ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 MARCH 2021 ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ 15 ಆರೋಪಿಗಳನ್ನು ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಸೀರ್(25), ಗಣೇಶ(23), ಅಹಮದ್ ವಜೀದ್(27), ಮೋಹನ್(37), ರಫೀಕ್ ಅಹಮದ್ (40), ರಮೇಶ್(24), ಅಂಜು ಅಲಿಯಾಸ್ ಮಹಮದ್ ಅಶ್ರಫ್ (31), ಶಾಹಿದ್ (30), ಅಮ್ಜಾದ್ ಅಲಿಯಾಸ್ ಅಮ್ಜು (30), ಅಪ್ಸರ್ ಪಾಷ (35), ವೆಂಕಟೇಶ (30), ತಿರುಮಲೇಶ್ (26), ತಬ್ರೇಜ್ (24), ಅರುಣ (28), ಚಂದ್ರಾ ನಾಯ್ಕ (57) ಬಂಧಿತರು. ತುಂಗಾನಗರ ಠಾಣೆಯಲ್ಲಿ … Read more