ಬಸ್ ಸ್ಟಾಪ್ನಲ್ಲಿ ಮಹಿಳೆ ಕೊಲೆ ಕೇಸ್, ಹತ್ತು ತಿಂಗಳಿಂದ ಪರಿಚಯ ಇದ್ದವನಿಂದಲೇ ಕೃತ್ಯ, ಹತ್ಯೆಗೆ ಕಾರಣವೇನು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2021 ಬಸ್ ತಂಗುದಾಣದಲ್ಲಿ ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ ಸಂಬಂಧ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ. ಎನ್.ಟಿ.ರಸ್ತೆಯ ಗಾಜನೂರು ಬಸ್ ತಂಗುದಾಣದಲ್ಲಿ ಘಟನೆ ಸಂಭವಿಸಿತ್ತು. ಲತಾಬಾಯಿ (40) ಎಂಬಾಕೆಯ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಬಳ್ಳಾರಿ ಜಿಲ್ಲೆಯ ಕೋಮಾರನಹಳ್ಳಿ ತಾಂಡಾದ ದೇವೇಂದ್ರ (27) ಎಂಬಾತನನ್ನು ಬಂಧಿಸಲಾಗಿದೆ. ಹತ್ಯೆಗೆ ಕಾರಣವೇನು? ಸುಮಾರು 10 ತಿಂಗಳಿಂದ ಹೊಸಹಳ್ಳಿಯ ಲತಾಬಾಯಿಗೆ ಬಳ್ಳಾರಿಯ ದೇವೇಂದ್ರನ ಜೊತೆಗೆ ಒಡನಾಟ … Read more