ಕರೋನ ಸೋಂಕಿತನ ಮನೆಯಲ್ಲಿ ಮದ್ಯದ ಪಾರ್ಟಿ, ಟಾಸ್ಕ್ ಫೋರ್ಸ್ ಸದಸ್ಯನಿಗೆ ಆವಾಜ್

Thirthahalli Name Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 22 JUNE 2021 ಕರೋನ ಸೋಂಕಿತನ ಮನೆಯಲ್ಲಿ ಮದ್ಯದ ಪಾರ್ಟಿ ಮಾಡಿದ್ದಲ್ಲದೆ, ಟಾಸ್ಕ್ ಫೋರ್ಸ್‍ ಸದಸ್ಯನಿಗೆ ನಿಂದಿಸಿದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ತೀರ್ಥಹಳ್ಳಿ ತಾಲೂಕಿನ ಬಸವಾಪುರ ಗ್ರಾಮದ ಯುವಕ ಮತ್ತು ಆತನ ಕುಟುಂಬದವರಿಗೆ ಕರೋನ ಪಾಸಿಟಿವ್ ಬಂದಿತ್ತು. ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದರೆ ನಿಯಮ ಉಲ್ಲಂಘಿಸಿದ ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ತನ್ನ ಮನೆಯಲ್ಲಿ ಪಾರ್ಟಿ ಮಾಡಿದ್ದಾನೆ. ಕುಕ್ಕೆ ಬಾಂಡ್ಯ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮತ್ತು … Read more

ವಾಕಿಂಗ್​​ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಶಿವಮೊಗ್ಗದ ತುಂಗಾ ನದಿಯಲ್ಲಿ ಶವವಾಗಿ ಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 JUNE 2021 ವಾಕಿಂಗ್‍ಗೆ ತೆರಳಿದ್ದ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತುಂಗಾ ನದಿ ಸೇತುವೆ ಬಳಿ ಅವರ ಮೃತದೇಹ ಪತ್ತೆಯಾಗಿದೆ. ನಿವೃತ್ತ ಎಎಸ್‍ಐ ಮುಷ್ತಾಕ್ ಅಹಮದ್ (72) ಮೃತರು. ಇವತ್ತು ಬೆಳಗ್ಗೆ ವಾಕಿಂಗ್‍ಗೆ ತೆರಳಿದ್ದರು. ಆದರೆ ಬಹು ಹೊತ್ತಿನವರೆಗೆ ಹಿಂತಿರುಗಿರಲಿಲ್ಲ. ಆದ್ದರಿಂದ ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವೇಳೆ ತುಂಗಾ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೂಡಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು … Read more

ಕಂತೆ ಕಂತೆ ನೋಟುಗಳ ಸಹಿತ ಹೊಳೆಹೊನ್ನೂರು ಪೊಲೀಸರಿಗೆ ಸಿಕ್ಕಿಬಿದ್ದ ವಂಚಕ

190621 Holehonnur Police Arrest Lorry Money Theif 1

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 JUNE 2021 ಲಾರಿ ಕೊಡಿಸುವುದಾಗಿ ನಂಬಿಸಿ ಕಂತೆ ಕಂತೆ ದುಡ್ಡು ಪಡೆದುಕೊಂಡು ಎಸ್ಕೇಪ್‍ ಆಗಿದ್ದ ಭದ್ರಾವತಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಂತೆ ಕಂತೆ ಹಣವನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ತಾಲೂಕು ವೀರಾಪುರದ ರಾಜೇಂದ್ರ (30) ಬಂಧಿತ. ಈತನಿಂದ ಐದು ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಎನಿದು ಪ್ರಕರಣ? ಸೊರಬ ತಾಲೂಕು ಕುಪ್ಪಗಡ್ಡೆ ಗ್ರಾಮದ ಸುರೇಶ್ ಅವರು ಲಾರಿ ಖರೀದಿಗೆ ಮುಂದಾಗಿದ್ದರು. ಆಗ ಪರಿಚಿತನಾದ ರಾಜೇಂದ್ರ, … Read more

ಕರ್ತವ್ಯನಿರತ ಪೊಲೀಸ್ ಕಾನ್​​ಸ್ಟೇಬಲ್​ಗೆ ಅವಾಚ್ಯವಾಗಿ ನಿಂದನೆ, ಹಲ್ಲೆ

KUMSI-NEWS

ಶಿವಮೊಗ್ಗ ಲೈವ್.ಕಾಂ | KUMSI NEWS | 18 JUNE 2021 ಕರ್ತವ್ಯ ನಿರತ ಪೊಲೀಸ್ ಕಾನ್‍ಸ್ಟೇಬಲ್‍ಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣೆ ಕಾನ್‍ಸ್ಟೇಬಲ್ ಪ್ರವೀಣ್ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು ಘಟನೆ? ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು … Read more

‘ಟಾರ್ಗೆಟ್ ಹಿಂದುತ್ವ’ ಪೇಜ್ ಅಡ್ಮಿನ್ ಬಂಧನಕ್ಕೆ ಒತ್ತಾಯ, ದೂರು ದಾಖಲು

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಪೋಸ್ಟ್‍ಗಳನ್ನು ಪ್ರಕಟಿಸಿದ್ದ ಇನ್‍ಸ್ಟಾಗ್ರಾಂ ಖಾತೆಯ ಆಡ್ಮಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಟಾರ್ಗೆಟ್ ಹಿಂದುತ್ವ ಹೆಸರಿನ ಇನ್‍ಸ್ಟಾಗ್ರಾಂ ಅಕೌಂಟ್‍ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವ ಪೋಸ್ಟ್‍ಗಳನ್ನು ಪ್ರಕಟಿಸಲಾಗಿದೆ. ಇದನ್ನು ಗಮನಿಸಿದ ಶಿವಮೊಗ್ಗದ ಮಂಜು ಶೇಟ್ ಅವರು ದೂರು ನೀಡಿದ್ದಾರೆ. ತಮ್ಮ ಧರ್ಮದ ಬಗ್ಗೆ ಅಶ್ಲೀಲ, ಅಪಹಾಸ್ಯ ಮಾಡಿದ ಪೋಸ್ಟ್‍ಗಳನ್ನು ಪ್ರಕಟಿಸಿದ … Read more

ಆಲದ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Anandapura Sagara Graphics

ಶಿವಮೊಗ್ಗ ಲೈವ್.ಕಾಂ | ANANDAPURAM NEWS | 15 JUNE 2021 ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮನೆ ಸಮೀಪದ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಸಮೀಪದ ಜೇಡಿಸರ ಗ್ರಾಮದ ಯುವಕ ದೇವರಾಜ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಮ್ಮ ಬಳಿಯ ಆಲದ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಬಿಎ, ಬಿಇಡ್ ಪದವಿ ಪಡೆದಿದ್ದ ದೇವರಾಜ್ ಸರ್ಕಾರ ಉದ್ಯೋಗಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಜೀವನ ನಿರ್ವಹಣೆಯಾಗಿ ಶಿವಮೊಗ್ಗದ ಖಾಸಗಿ ಫೈನಾನ್ಸ್ ಒಂದರಲ್ಲಿ ಕೆಲಸ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳುವು

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JUNE 2021 ಪ್ರಸಿದ್ಧ ಮುಜರಾಯಿ ದೇವಸ್ಥಾನವೊಂದರ ಬೀಗ ಒಡೆದ ಕಳ್ಳರು 3 ಕೆ.ಜಿ. ಪಂಚಲೋಹದ ಬಂಗಾರ ಲೇಪಿತ ಆಭರಣಗಳನ್ನು ಕದ್ದೊಯ್ದಿದ್ದಾರೆ. ಆತುರದಲ್ಲಿ 200 ಗ್ರಾಂ ತೂಕದ ವರದ ಹಸ್ತವನ್ನು ಅಲ್ಲಿಯೆ ಬೀಳಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗಿರಿಯಲ್ಲಿರುವ ಶ್ರೀ ವಂಕಟರಮಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಮುಖ್ಯ ದ್ವಾರ ಮತ್ತು ಮುಖ ಮಂಟಪದ ಬಾಗಿಲಿಗೆ ಹಾಕಲಾಗಿದ್ದ ಬೀಗಗಳನ್ನು ಒಡೆದು ಕಳ್ಳರು ಕೃತ್ಯ ಎಸಗಿದ್ದಾರೆ. ಏನೇನೆಲ್ಲ ಕದ್ದೊಯ್ದಿದ್ದಾರೆ ಕಳ್ಳರು? ತಲಾ … Read more

ಶಿವಮೊಗ್ಗದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳು ರಾತ್ರೋರಾತ್ರಿ ಮಾಯ

Tunga Nagara Police station building

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಬಿಚ್ಚಿಕೊಂಡು ಕದ್ದೊಯ್ಯಲಾಗಿದೆ. ಈ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಬೈಪಾಸ್‍ ರಸ್ತೆಗೆ ಹೊಂದಿಕೊಂಡಂತೆ ಇರುವ ವಿದ್ಯಾಸಾಗರ ಲೇಔಟ್‍ನಲ್ಲಿ ಘಟನೆ ಸಂಭವಿಸಿದೆ. ಚೇತನ್ ಕುಮಾರ್‍ ಎಂಬುವವರಿಗೆ ಸೇರಿದ ಕಾರಿನ ಚಕ್ರಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಜೂನ್  9ರಂದು ರಾತ್ರಿ ಚೇತನ್ ಅವರು ಮನೆ ಬಳಿ ಇದ್ದ ಕಾರನ್ನು ನೋಡಿ ಮಲಗಿದ್ದಾರೆ. ಆದರೆ ಬೆಳಗೆದ್ದು … Read more

ಹತ್ತು ರುಪಾಯಿ ರೀಚಾರ್ಜ್ ಮಾಡಲು ಮುಂದಾದ ಉಪನ್ಯಾಸಕಿ ಬ್ಯಾಂಕ್ ಖಾತೆಯಿಂದ 10 ಸಾವಿರ ಮಾಯ

CEN-Police-Station-General-Image

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಕಸ್ಟಮರ್ ಕೇರ್ ಅಧಿಕಾರಿಯಂತೆ ನಟಿಸಿ ಮೊಬೈಲ್ ಆಪ್‍ ಒಂದನ್ನು ಇನ್‍ ಸ್ಟಾಲ್ ಮಾಡಿಕೊಳ್ಳುವಂತೆ ಸೂಚಿಸಿ, ಉಪನ್ಯಾಸಕಿಯೊಬ್ಬರ ಬ್ಯಾಂಕ್ ಖಾತೆಯಿಂದ ಹಣ ಲಪಟಾಯಿಸಲಾಗಿದೆ. ಶಿವಮೊಗ್ಗದ ಖಾಸಗಿ ಕಾಲೇಜು ಉಪನ್ಯಾಸಕಿಯೊಬ್ಬರ ಮೊಬೈಲ್‍ಗೆ, ಇನ್ನು 24 ಗಂಟೆಯಲ್ಲಿ ನಿಮ್ಮ  ನಂಬರ್ ‍ಬ್ಲಾಕ್ ಆಗಲಿದೆ ಎಂದು ಮೆಸೇಜ್ ಬಂದಿದೆ. ವಿಚಲಿತರಾದ ಉಪನ್ಯಾಸಕಿ ಮೆಸೇಜು ಬಂದಿದ್ದ ನಂಬರ್‍ಗೆ ಕರೆ ಮಾಡಿದ್ದಾರೆ. ಕಸ್ಟಮರ್ ಕೇರ್ ಅಧಿಕಾರಿಯಂತೆ ಮಾತನಾಡಿದ ವ್ಯಕ್ತಿಯೊಬ್ಬ ಕೂಡಲೆ 10 … Read more

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಸಾಗರದ ಯುವಕನ ವಿರುದ್ಧ ಕೇಸ್

sagara graphics

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಮಕ್ಕಳ ಅಶ್ಲೀಲ ವಿಡಿಯೋ ಅಪ್‍ಲೋಡ್ ಮಾಡಿದ ಆರೋಪದ ಮೇಲೆ ಸಾಗರದ ಯುವಕನೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸಾಗರ ಎಸ್‍ಪಿಎಂ ರಸ್ತೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಘಟಕದ ಸೈಬರ್‍ ಟಿಪ್‍ ಲೈನ್‍ ಮಾಹಿತಿ ಆಧಾರದ ಮೇಲೆ ಯುವಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ. ಯುವಕ ತನ್ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಕ್ಕಳ ಅಶ್ಲೀಲ … Read more