ದಿನೇ ದಿನೇ ಹೆಚ್ಚುತ್ತಿದೆ ವಾಹನಗಳ ಸೀಜ್, ಶಿವಮೊಗ್ಗದಲ್ಲಿ ಶುಕ್ರವಾರ ಪೊಲೀಸರು ವಶಕ್ಕೆ ಪಡೆದ ವಾಹನಗಳೆಷ್ಟು ಗೊತ್ತಾ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 1 MAY 2021 ಕೋರನ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಿದ್ದರೂ ಶಿವಮೊಗ್ಗದಲ್ಲಿ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಕಡಿಮೆಯೇನಿಲ್ಲ. ಇದೆ ಕಾರಣಕ್ಕೆ ದಿನೇ ದಿನೆ ವಾಹನಗಳು ಸೀಜ್ ಆಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಜಿಲ್ಲೆಯಾದ್ಯಂತ ಶುಕ್ರವಾರ 152 ವಾಹನಗಳನ್ನು ಸೀಜ್ ಮಾಡಲಾಗಿದೆ. ಈ ಪೈಕಿ 147 ದ್ವಿಚಕ್ರ ವಾಹನ. ನಾಲ್ಕು ಕಾರುಗಳಿವೆ. ಅನಗತ್ಯವಾಗಿ ರಸ್ತೆಗಿಳಿದಿದ್ದರಿಂದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಮೋಟಾರ್ ವೆಹಿಕಲ್ ಕಾಯ್ದೆ ಅಡಿ 152 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ … Read more