ಯುವತಿಯ ನಕಲಿ ಫೇಸ್ಬುಕ್ ಖಾತೆ ತೆಗೆದು ಅಶ್ಲೀಲ ಫೋಟೊ ಅಪ್ಲೋಡ್ ಮಾಡುತ್ತಿದ್ದ ಖಾಸಗಿ ಕಂಪನಿ ಮಾಲೀಕ ಅರೆಸ್ಟ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಯುವತಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆಗೆದು ಅಶ್ಲೀಲ ಫೋಟೊಗಳನ್ನು ಅಪ್ಲೋಡ್ ಮಾಡಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಮೂಲಕ ಖಾಸಗಿ ಕಂಪನಿಯೊಂದರ ಮಾಲೀಕನನ್ನು ಅರೆಸ್ಟ್ ಮಾಡಲಾಗಿದೆ. ಅಶ್ಲೀಲ ಫೋಟೊ ಅಪ್ಲೋಡ್ ಮಾಡಿ ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವತಿಯು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಕಂಪನಿ ಮಾಲೀಕ ಚಿಕ್ಕಮಗಳೂರು … Read more