ತೀರ್ಥಹಳ್ಳಿಯ ಬೆಜ್ಜವಳ್ಳಿ ಬಳಿ ಕ್ಯಾಂಟರ್ ಪಲ್ಟಿ, ಅದರಲ್ಲಿದ್ದ ಗೋವುಗಳು ಸಾವು
ಶಿವಮೊಗ್ಗ ಲೈವ್.ಕಾಂ |THIRTHAHALLI CRIME NEWS | 11 DECEMBER 2020 ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ಅದರಲ್ಲಿ ಸಾಗಿಸುತ್ತಿದ್ದ ಗೋವುಗಳು ಸಾವನ್ನಪ್ಪಿವೆ. ಚಾಲಕನಿಗೆ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಗ್ರಾಮದ ಬಳಿ ರಾತ್ರಿ ಘಟನೆ ಸಂಭವಿಸಿದೆ. ಕ್ಯಾಂಟರ್‍ನಲ್ಲಿದ್ದ ಗೋವುಗಳನ್ನು ಮೃತಪಟ್ಟಿವೆ ಎಂದು ಹೇಳಲಾಗುತ್ತಿದೆ. ಅಪಘಾತವಾಗುತ್ತಿದ್ದಂತೆ ಸ್ಥಳೀಯರು ಧಾವಿಸಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಎಂಟು ಗೋವು, ಎಮ್ಮೆ ಸಾವು ಕ್ಯಾಂಟರ್‍ನಲ್ಲಿದ್ದ ಎಂಟು ಗೋವುಗಳು, ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳೀಯರು, ಪೊಲೀಸರ … Read more