ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ, ಅಂಗಡಿಗಳು ಕ್ಲೋಸ್, ರಸ್ತೆಗಳು ಖಾಲಿ ಖಾಲಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನ ಮೇಲಿನ ಹಲ್ಲೆಯಿಂದಾಗಿ ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ಬಿಗುವಿನ ವಾತಾವರಣವಿತ್ತು. ಮಧ್ಯಾಹ್ನದಿಂದ ನಿಷೇಧಾಜ್ಞೆ ಜಾರಿಯಾಗುತ್ತಿದ್ದಂತೆ ಶಿವಮೊಗ್ಗ ನಗರ ಸಂಪೂರ್ಣ ಸ್ಥಬ್ಧವಾಗಿದೆ. ಮಧ್ಯಾಹ್ನದ ವೇಳೆಗೆ ಶಿವಮೊಗ್ಗ ನಗರದಾದ್ಯಂತ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಮೆಡಿಕಲ್ ಶಾಪ್‍ಗಳು, ಆಸ್ಪತ್ರೆಗಳು ಸೇರಿದಂತೆ ತುರ್ತು ಸೇವೆ ಒದಗಿಸುವ ಮಳಿಗೆಗಳನ್ನು ಮಾತ್ರ ತೆರೆಯಾಲಾಗಿತ್ತು. ಉಳಿದಂತೆ ಎಲ್ಲಾ ಮಳಿಗೆಗಳನ್ನು ಬಂದ್ ಮಾಡಿಸಲಾಯಿತು. ಪೊಲೀಸರಿಂದ ಅನೌನ್ಸ್‌ಮೆಂಟ್ ಜನರು ಗುಂಪುಗೂಡುವುದು ನಿಷೇಧವಿದೆ ಎಂದು ಪೊಲೀಸರು ಮೈಕ್ ಮೂಲಕ ಅನೌನ್ಸ್ … Read more