ಮಲವಗೊಪ್ಪದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಅರೆಸ್ಟ್, 40 ಸಾವಿರ ಹಣ ವಶಕ್ಕೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 NOVEMBER 2020 ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿ 40 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ನಗರದ ಮಲವಗೊಪ್ಪ ಬಸ್ ಸ್ಟಾಪ್‍ನಲ್ಲಿ ಆರೋಪಿಗಳು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‍ಪೆಕ್ಟರ್ ಮತ್ತು ಸಿಬ್ಬಂಂದಿಗಳನ್ನೊಳಗೊಂಡ ತಂಡ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಮಲವಗೊಪ್ಪದ ಮಹ್ಮದ ಮಸೂದ್ (43), ಜೆಪಿ ನಗರದ … Read more