ಗೊಂದಿ ಚಟ್ನಳ್ಳಿ ಬಳಿ ಬಸ್ ಡಿಕ್ಕಿ, ಎಂಟು ತಿಂಗಳ ಗರ್ಭಿಣಿ ಸಾವು
ಶಿವಮೊಗ್ಗ ಲೈವ್.ಕಾಂ | HOLEHONNURU NEWS | 3 NOVEMBER 2020 ಬೈಕ್ ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಎಂಟು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಭದ್ರಾವತಿ ತಾಲೂಕು ಸೈದರ ಕಲ್ಲಹಳ್ಳಿಯ ಅಂಜಲಿ (19) ಮೃತ ದುರ್ದೈವಿ. ಎಂಟು ತಿಂಗಳ ಗರ್ಭಿಣಿ ಅಂಜಲಿಯನ್ನು ಪತಿ ಅರುಣ್ ಕುಮಾರ್ ಆಸ್ಪತ್ರೆಗೆ ಚೆಕಪ್‍ಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಶಿವಮೊಗ್ಗ … Read more