ಮನೆ ಆವರಣದಲ್ಲಿ ಗಾಂಜಾ ಬೆಳೆದ ಇಬ್ಬರು ಆರೆಸ್ಟ್, 17 ಕೆ.ಜಿ. ಗಾಂಜಾ ಗಿಡ ವಶಕ್ಕೆ

160820 Ganja Peddlers arrest in Kumsi Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಆಗಸ್ಟ್ 2020 ಗಾಂಜಾ ಬೆಳೆಗಾರರು ಮತ್ತು ಮಾರಾಟಗಾರರ ವಿರುದ್ಧ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಮಾರಾಟದ ಉದ್ದೇಶಕ್ಕೆ 17 ಕೆ.ಜಿ. ಗಾಂಜಾ ಬೆಳೆದಿದ್ದ ಇಬ್ಬರನ್ನು ಕುಂಸಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಾರೆಲ್ಲ ಬಂಧಿತರು? ಎಷ್ಟು ಗಾಂಜಾ ಬೆಳೆದಿದ್ದರು? ಎಂಟು ಕೆ.ಜಿ. ಗಾಂಜಾ ವಶಕ್ಕೆ | ದೊಡ್ಡಮಟ್ಟಿ ಗ್ರಾಮದ ರಾಜೇಶ್ (30) ಎಂಬಾತ ಮನೆ ಆವರಣದಲ್ಲಿ 16 ಸಾವಿರ ರೂ. ಮೌಲ್ಯದ 8 ಕೆ.ಜಿ.ಯಷ್ಟು ಗಾಂಜಾ ಬೆಳೆದಿದ್ದರು. ಖಚಿತ … Read more

ತುಂಗಾ ನಾಲೆಯಲ್ಲಿ ಕೊಚ್ಚಿ ಹೋಗಿದ್ದ ಶಿವಮೊಗ್ಗ ಪಾಲಿಕೆ ಕಾರ್ಪೊರೇಟರ್ ಪುತ್ರ, ಮೃತದೇಹ ಪತ್ತೆ

150820 Corporator Son Dies in Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020 ಹಾಯ್‍ಹೊಳೆ ಸಮೀಪ ತುಂಗಾ ನದಿ ಚಾನಲ್‍ನಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಚಾನೆಲ್‍ನಲ್ಲಿ ಇವತ್ತು ಶೋಧ ಕಾರ್ಯ ನಡೆಸುತ್ತಿದ್ದಾಗ ಮೃತದೇಹ ಪತ್ತೆಯಾಗಿದೆ. ಹೇಗಾಯ್ತು ಘಟನೆ? ಪ್ರತೀಶ್ (24) ಮೃತ ಯುವಕ. ಸ್ನೇಹಿತರೊಂದಿಗೆ ಶುಕ್ರವಾರ ಹುಟ್ಟುಹಬ್ಬದ ಆಚರಿಸಲು ತುಂಗಾ ನದಿ ಚಾನಲ್ ಬಳಿ ತೆರಳಿದ್ದರು. ಚಾನೆಲ್‍ಗೆ ನೀರಿನ ಬಾಟಲ್ ಬಿದ್ದಿದ್ದು, ಅದನ್ನು ಮೇಲೆತ್ತಲು ಹೋದಾಗ ಆಯಾತಪ್ಪಿ ಚಾನಲ್‍ಗೆ ಬಿದ್ದು, ಕೊಚ್ಚಿ ಹೋಗಿದ್ದರು. ನಿನ್ನೆಯಿಂದಲೇ ಶೋಧ … Read more

ಪ್ರಿಯತಮನ ಜೊತೆ ತುಂಗಾ ಸೇತುವೆಯಿಂದ ಹಾರಿದ್ದ ಯುವತಿಯು ಸಾವು, ಇಬ್ಬರ ಗುರುತು ಪತ್ತೆ

140820 Tunga River Search operation 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಆಗಸ್ಟ್ 2020 ಬೈಪಾಸ್‍ ರಸ್ತೆಯ ತುಂಗಾ ಸೇತುವೆ ಮೇಲಿಂದ ಪ್ರಿಯತಮನ ಜೊತೆಗೆ ಹೊಳೆಗೆ ಹಾರಿದ್ದ ಯುವತಿಯು ಸಾವನ್ನಪ್ಪಿದ್ದಾಳೆ. ಹೊಳೆಗೆ ಹಾರಿದ್ದ ಈಕೆಯ ರಕ್ಷಣೆ ಮಾಡಿ, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಯುವತಿಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಪ್ರೇಮಿಗಳ ಗುರುತು ಪತ್ತೆ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳ ಗುರುತು ಪತ್ತೆಯಾಗಿದೆ. ಹುರುಳಿಹಳ್ಳಿಯ ಸಂತೋಷ್ (25), ಕಾಕನಹಸೂಡಿ ಗ್ರಾಮದ ಅನುಷಾ (20) ಎಂದು ಗುರುತಿಸಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಳ್ಳಲು … Read more

ಚಪ್ಪಲಿ, ಗುಲಾಬಿ ಹೂವು ಇಟ್ಟು ತುಂಗಾ ಸೇತುವೆಯಿಂದ ಹೊಳೆಗೆ ಹಾರಿದ ಪ್ರೇಮಿಗಳು, ಯುವತಿ ರಕ್ಷಣೆ, ಯುವಕನಿಗೆ ಶೋಧ

140820 Shimoga Tunga River Lovers suicide attempt 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಆಗಸ್ಟ್ 2020 ತುಂಗಾ ನದಿ ಸೇತುವೆಯಿಂದ ಹಾರಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರ ನೆರವಿನಿಂದ ಯುವತಿಯನ್ನು ರಕ್ಷಿಸಲಾಗಿದೆ. ಯುವಕ ಇನ್ನು ಪತ್ತೆಯಾಗಿಲ್ಲ. ಹೇಗಾಯ್ತು ಘಟನೆ? ಬೈಪಾಸ್ ರಸ್ತೆಯಲ್ಲಿರುವ ತುಂಗಾ ನದಿ ಸೇತುವೆಯಿಂದ ಪ್ರೇಮಿಗಳು ತುಂಗಾ ಹೊಳೆಗೆ ಹಾರಿದ್ದಾರೆ. ಯುವತಿಯ ವೇಲಿನಿಂದ ಇಬ್ಬರು ಕಟ್ಟಿಕೊಂಡು ಹೊಳೆಗೆ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ. ಸ್ಥಳೀಯರಿಂದ ಯುವತಿಯ ರಕ್ಷಣೆ ಹೊಳೆಗೆ ಜಿಗಿಯುತ್ತಿದ್ದಂತೆ ಕಟ್ಟಿಕೊಂಡಿದ್ದ ವೇಲ್ ಬಿಚ್ಚಿಕೊಂಡಿದೆ. ರಭಸವಾಗಿ ಹರಿಯುತ್ತಿದ್ದ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಪೊಲೀಸ್ ದಾಳಿ, ಓಸಿ ದಂಧೆಕೋರರ ಅರೆಸ್ಟ್

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 14 ಆಗಸ್ಟ್ 2020 ಮಟ್ಕಾ ದಂಧೆಕೋರರ ವಿರುದ್ಧ ಜಿಲ್ಲಾ ಪೊಲೀಸರು ದಾಳಿ ಮುಂದುವರೆಸಿದ್ದಾರೆ. ಶಿವಮೊಗ್ಗದ ದೊಡ್ಡಪೇಟೆ ಮತ್ತು ಭದ್ರಾವತಿಯ ಹಳೆನಗರ ಠಾಣೆಗಳ ವ್ಯಾಪ್ತಿಯಲ್ಲಿ ಗುರುವಾರ ಪ್ರತ್ಯೇಕವಾಗಿ ದಾಳಿಗಳನ್ನು ನಡೆಸಲಾಗಿದೆ. ಕೇಸ್ 1 | ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿ ಶಿವಮೊಗ್ಗದ ಎನ್‍.ಟಿ.ರಸ್ತೆಯಲ್ಲಿ ರಸ್ತೆಯಲ್ಲಿ ಮಟ್ಕಾ ಬರೆಯುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಕೆ.ಆರ್.ಪುರಂ ನಿವಾಸಿ ತಬ್ರೆಜ್ ಪಾಷಾ (40) ಎಂಬಾತನನ್ನು ಬಂಧಿಸಲಾಗಿದೆ. … Read more

ಗಾಂಜಾ ಮಾರಾಟಗಾರರ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ದಾಳಿ, ಸಬ್ ಇನ್ಸ್‌ಪೆಕ್ಟರ್ ತಲೆ, ಪಿಸಿ ಕೈಗೆ ಗಾಯ

130820 Kumsi PSI Naveen Matapathi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಗಾಂಜಾ ಮಾರುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೇಗಾಯ್ತು ಘಟನೆ? ಶಿವಮೊಗ್ಗ ತಾಲೂಕು ಮಂಡಘಟ್ಟದಲ್ಲಿ ಮಧು ಮತ್ತು ಮನು ಎಂಬುವವರು ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಅವರನ್ನು ಬಂಧಿಸಲು ಕುಂಸಿ ಠಾಣೆ ಸಬ್‍ ಇನ್ಸ್‍ಪೆಕ್ಟರ್ ನವೀನ್ ಮಠಪತಿ ನೇತೃತ್ವದಲ್ಲಿ ಪೊಲೀಸರು ತೆರಳಿದ್ದರು. ಈ ವೇಳೆ ದಾಳಿಯಾಗಿದೆ. ಪಿಎಸ್‍ಐ ತಲೆಗೆ … Read more

ಬಿಗಿ ಪೊಲೀಸ್ ಭದ್ರತೆಯಲ್ಲಿ ಬಳ್ಳಾರಿಯಿಂದ ಶಿವಮೊಗ್ಗಕ್ಕೆ ರೌಡಿ ಮಾರ್ಕೆಟ್ ಲೋಕಿ

080820 Market Loki in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಆಗಸ್ಟ್ 2020 ಕುಖ್ಯಾತ ರೌಡಿ ಮಾರ್ಕೆಟ್ ಲೋಕಿಯನ್ನು ಬಳ್ಳಾರಿ ಜೈಲಿನಿಂದ ಪೊಲೀಸ್ ಭದ್ರತೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಕರೆತರಲಾಗಿದೆ. ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಲೋಕಿಗೆ ಅವಕಾಶ ಕಲ್ಪಿಸಲಾಗಿದೆ. ಮಾರ್ಕೆಟ್ ಲೋಕಿ ತಂದೆ ಲಕ್ಷ್ಮೀನಾರಾಯಣ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೋರ್ಟ್ ಅನುಮತಿ ನೀಡಿದೆ. ಹಾಗಾಗಿ ಇವತ್ತು ಸವರ್‍ ಲೈನ್‍ ರಸ್ತೆಯಲ್ಲಿರುವ ಮನೆಗೆ ಕರೆದುಕೊಂಡು ಬರಲಾಗಿದೆ. ಮನೆ ಬಳಿ ಬಿಗಿ ಭದ್ರತೆ ಇನ್ನು, ಮಾರ್ಕೆಟ್ ಲೋಕಿಯನ್ನು ಶಿವಮೊಗ್ಗಕ್ಕೆ ಕರೆತರುತ್ತಿರವ ಹಿನ್ನೆಲೆ ಬಿಗಿ … Read more

ಹೊಳಲೂರು ಸಮೀಪ ಚಾಕು ಇರಿದು ತೋಟದಲ್ಲೇ ರೈತನ ಹತ್ಯೆ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020 ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಅವರ ತೋಟದಲ್ಲೇ ಹತ್ಯೆ ಮಾಡಲಾಗಿದೆ. ಹೊಳಲೂರು ಸಮೀಪ ಇವತ್ತು ಘಟನೆ ಬೆಳಕಿಗೆ ಬಂದಿದೆ. ನಿನ್ನೆ ತೋಟಕ್ಕೆ ಹೋಗಿದ್ದ ಮಲ್ಲೇಶ್, ರಾತ್ರಿ ಮನೆಗೆ ಹಿಂತಿರುಗಿರಲಿಲ್ಲ. ಹಾಗಾಗಿ ಮಲ್ಲೇಶ್ ಅವರನ್ನು ಹುಡಿಕಿಕೊಂಡು ಇವತ್ತು ಬೆಳಗ್ಗೆ ಅವರ ಸಹೋದರ ತೋಟಕ್ಕೆ ಬಂದಿದ್ದರು. ಈ ವೇಳೆ ಹತ್ಯೆ ಆಗಿರುವುದು ಬೆಳಕಿಗೆ ಬಂದಿದೆ. ಘಟನೆ ಕಾರಣವೇನು ಅನ್ನುವುದು ಇನ್ನಷ್ಟೆ ತಿಳಿಯಬೇಕಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ … Read more

ನಡುರಾತ್ರಿ ಎರಡು ಬೈಕ್‌ಗಳಿಗೆ ಬೆಂಕಿ, ಮುಂದುವರೆದ ಕಿಡಿಗೇಡಿ ಕೃತ್ಯ, ಗಾಂಧಿ ಬಜಾರ್‌ನಲ್ಲಿ ಆತಂಕ

230720 Fire At Vehicles in Shimoga Gandhi Bazaar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020 ಮನೆ ಬಳಿ ನಿಲ್ಲಿಸಿರುವ ವಾಹನಗಳಿಗೆ ನಡುರಾತ್ರಿ ಬೆಂಕಿ ಹಚ್ಚುವ ಕಿಡಿಗೇಡಿಗಳ ಕೃತ್ಯ ಮುಂದುವರೆದಿದೆ. ಗಾಂಧಿ ಬಜಾರ್‍ನಲ್ಲಿ ಎರಡು ದ್ವಿಚಕ್ರ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗಾಂಧಿ ಬಜಾರ್ ಮುಖ್ಯ ರಸ್ತೆಯ ಬಂಗಾರದ ಅಂಗಡಿಯೊಂದರ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡು ವಾಹನಗಳು ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆಗೆ ಬಂಗಾರದ ಅಂಗಡಿಯ ಬೋರ್ಡು, ರೋಲಿಂಗ್ ಷಟರ್ ಮುಂದೆ ಇದ್ದ ರೂಫ್‍ಗಳು ಸುಟ್ಟು ಹೋಗಿವೆ. … Read more

ಶಿವಮೊಗ್ಗದಲ್ಲಿ ರಸ್ತೆ ಬದಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಮೆಕ್ಕಜೋಳದ ಮೂಟೆಗಳನ್ನು ಹೊತ್ತ ಲಾರಿ ಪಲ್ಟಿ

220720 Truck Accident in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020 ವೇಗವಾಗಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಪಲ್ಟಿಯಾದ ಲಾರಿ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಚಾಲಕನಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೇಗಾಯ್ತು ಘಟನೆ? ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪದ ಕೆಇಬಿ ಸರ್ಕಲ್‍ನಲ್ಲಿ ಘಟನೆ ಸಂಭವಿಸಿದೆ. ಬಾಲರಾಜ್‍ ಅರಸ್ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸರ್ಕಲ್‍ನಲ್ಲಿ ಬಲಕ್ಕೆ ತಿರುಗಿದೆ. ವೇಗ ಹೆಚ್ಚದ್ದರಿಂದ ಚಾಲಕನ ನಿಯಂತ್ರಣ ತಪ್ಪಿ … Read more