ಶಿವಮೊಗ್ಗ ವಿದ್ಯಾನಗರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಇಬ್ಬರು ಬೈಕ್ ಸವಾರರು ಸಾವು, ಹೇಗಾಯ್ತು ಘಟನೆ?
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020 ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಬೈಕ್ ಸಾವರರು ಮೃತರಾಗಿದ್ದಾರೆ. ವಿದ್ಯಾನಗರದ ದುರ್ಗಮ್ಮ ಬೀದಿ ಬಳಿ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೇಗಾಯ್ತು ಅಪಘಾತ? ತುಂಗಾ ನದಿ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್ ಮತ್ತು ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಬಲ್ ರೋಡ್ ಇದ್ದರೂ ಲಾರಿ ಮತ್ತು ಬೈಕ್ ಒಂದೇ ಬದಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ ಎಂದು … Read more