ಮಂಡಗದ್ದೆ ಸಮೀಪದ ಹಲ್ಲೆ ಕೇಸ್‌ಗೆ ಬಿಗ್ ಟ್ವಿಸ್ಟ್, ವಿಡಿಯೋದಲ್ಲಿ ಹೇಳಿದ್ದೊಂದು, ವಿಚಾರಣೆ ವೇಳೆ ಬಾಯಿಬಿಟ್ಟಿದ್ದು ಮತ್ತೊಂದು
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಮೇ 2020 ಮಂಡಗದ್ದೆ ಸಮೀಪ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎಂಬ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವೈರಲ್ ಆಗಿದ್ದ ವಿಡಿಯೋದಲ್ಲಿದ್ದ ಸಂಗತಿಗು, ಪೊಲೀಸ್ ವಿಚಾರಣೆ ವೇಳೆ ಬೈಕ್ ಸವಾರ ಮತ್ತು ಹಲ್ಲೆಗೊಳಗಾದ ವ್ಯಕ್ತಿ ತಿಳಿಸಿದ ಮಾಹಿತಿಗು ಭಿನ್ನತೆ ಕಂಡು ಬಂದಿದೆ. ವೈರಲ್ ವಿಡಿಯೋದಲ್ಲಿ ಏನಿತ್ತು? ಮಂಡಗದ್ದೆ ಸಮೀಪ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿತ್ತು. ಗಾಯಗೊಂಡು ರಕ್ತ ಸುರಿಯುತ್ತಿದ್ದರೂ ಆ ವ್ಯಕ್ತಿ ನಡೆದುಕೊಂಡು … Read more