BREAKING | ಆಶ್ರಯ ಮನೆ ಕೊಡಿಸಲು ಐದು ಲಕ್ಷ ಲಂಚಕ್ಕೆ ಡಿಮಾಂಡ್, ಹತ್ತು ಸಾವಿರ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ
ಶಿವಮೊಗ್ಗ ಲೈವ್.ಕಾಂ | SHIMOGA | 26 ಡಿಸೆಂಬರ್ 2019 ಆಶ್ರಯ ಮನೆ ಕೊಡಿಸಲು ಐದು ಲಕ್ಷ ರೂಪಾಯಿ ಲಂಚದ ಹಣಕ್ಕೆ ಡಿಮಾಂಡ್ ಮಾಡಿದ್ದ ಮಹಾನಗರ ಪಾಲಿಕೆ ಅಧಿಕಾರಿಯೊಬ್ಬ, ಹತ್ತು ಸಾವಿರ ರೂ. ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಸುನಿಲ್, ಎಸಿಬಿ ಬಲೆಗೆ ಬದ್ದಿರುವ ಅಧಿಕಾರಿ. ಮಹಾನಗರ ಪಾಲಿಕೆಯ ಆಶ್ರಯ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿರುವ ಸುನಿಲ್ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪವಿತ್ತು. ಹೇಗಾಯ್ತು ಕಾರ್ಯಾಚರಣೆ? ಬೊಮ್ಮನಕಟ್ಟೆಯಲ್ಲಿ ಆಶ್ರಯ … Read more