ಆಯನೂರು ಬಳಿ ಭೀಕರ ರಸ್ತೆ ಅಪಘಾತ, ಕ್ಯಾಂಟರ್’ಗೆ ಗುದ್ದಿ ಬೈಕ್ ಸವಾರರು ಸ್ಥಳದಲ್ಲೇ ಸಾವು
ಶಿವಮೊಗ್ಗ ಲೈವ್.ಕಾಂ | SHIMOGA | 30 ಅಕ್ಟೋಬರ್ 2019 ಹಾರನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕ್ಯಾಂಟರ್’ಗೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಾರನಹಳ್ಳಿಯ ಕೇಶವ ಮತ್ತು ಗಿರೀಶ್ ಮೃತಪಟ್ಟಿದ್ದಾರೆ. ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 … Read more