ಲಕ್ಷ ಲಕ್ಷ ಮೌಲ್ಯದ ಮಾಂಗಲ್ಯ ಸರ ಖರೀದಿಸಿ ಮನೆಗೆ ಹೋಗಿ ನೋಡಿದಾಗ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗ : ಬಂಗಾರದ ಸರ (Gold Chain) ಖರೀದಿಸಿ ಸಿಟಿ ಬಸ್‌ನಲ್ಲಿ ಮನೆಗೆ ಮರಳುವ ಹೊತ್ತಿಗೆ ಕಳ್ಳತನವಾಗಿದೆ. ಮಹಿಳೆಯ ಬ್ಯಾಗಿನಿಂದ ಚಿನ್ನದ ಸರವನ್ನು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಖರೀದಿಸಿದ ಕೆಲವೇ ಹೊತ್ತಿಗೆ ಕಳವು ನಾಗರತ್ನಮ್ಮ ಎಂಬುವವರು ಗೋಪಿ ಸರ್ಕಲ್ ಸಮೀಪ ಆಭರಣ ಜ್ಯೂವೆಲರ್ಸ್ ಅಂಗಡಿಯಿಂದ 1.93 ಲಕ್ಷ ರೂ. ಮೌಲ್ಯದ ಚಿನ್ನದ ಮಾಂಗಲ್ಯ ಸರ ಖರೀದಿಸಿದ್ದರು. ಅದಕ್ಕೆ 7 ಗ್ರಾಂ ತೂಕದ ತಾಳಿ, ಲಕ್ಷ್ಮಿ ಕಾಸು, ಗುಂಡುಗಳನ್ನು ಜ್ಯೂವೆಲರಿ ಅಂಗಡಿಯಲ್ಲೇ ಜೋಡಿಸಿಕೊಂಡಿದ್ದರು. ಒಟ್ಟು 2.50 ಲಕ್ಷ … Read more