ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?
ಶಿವಮೊಗ್ಗ : ಒಂದು ಲೋಡ್ ಗೋಧಿ (Wheat) ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಉದ್ಯಮಿಯೊಬ್ಬರಿಗೆ ಗುಜರಾತ್ ಮೂಲದ ವ್ಯಕ್ತಿಯೊಬ್ಬ 7 ಲಕ್ಷ ರೂ. ವಂಚಿಸಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಮನ್ಸೂರ್ ಎಂಬುವವರು ಭತ್ತ, ಜೋಳ, ಗೋಧಿ (Wheat) ವ್ಯಾಪಾರ ಮಾಡುತ್ತಿದ್ದಾರೆ. ಗುಜರಾತ್ ಮೂಲದ ಶೇಖ್ ಮೊಹಮ್ಮದ್ ಫರೀದ್ ಎಂಬಾತ ಮನ್ಸೂರ್ ಅವರಿಗೆ ಪರಿಚಯವಾಗಿದ್ದು, ಗೋಧಿ ಕೊಡಿಸುವುದಾಗಿ ನಂಬಿಸಿದ್ದ. ಒಮ್ಮೆ ಆತ ಕರೆ ಮಾಡಿ ಒಂದು ಲೋಡ್ ಗೋಧಿ ಕಳುಹಿಸುವುದಾಗಿ ತಿಳಿಸಿ ಮೊದಲಿಗೆ … Read more