ಸಾವಿರ ಮೂಟೆ ಸಿಮೆಂಟ್‌ ಆರ್ಡರ್‌ ಮಾಡಿದ್ದ ಗುತ್ತಿಗೆದಾರನಿಗೆ ಕೊನೆಗೆ ಕಾದಿತ್ತು ಶಾಕ್‌, ಆಗಿದ್ದೇನು?

Crime-News-General-Image

SHIVAMOGGA LIVE NEWS | 9 JANUARY 2025 ಸಾಗರ : ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ (Cement) ಹೆಸರು ದುರ್ಬಳಕೆ ಮಾಡಿಕೊಂಡು ಗುತ್ತಿಗೆದಾರರೊಬ್ಬರಿಗೆ (ಹೆಸರು ಗೌಪ್ಯ) 3 ಲಕ್ಷ ರೂ. ವಂಚಿಸಲಾಗಿದೆ. ಸಾವಿರ ಚೀಲ ಸಿಮೆಂಟ್‌ ಅಗತ್ಯವಿದ್ದರಿಂದ ಆನ್‌ಲೈನ್‌ನಲ್ಲಿ ಜೆಎಸ್‌ಡಬ್ಲು ಸಿಮೆಂಟ್‌ ಕಂಪನಿಯ ಮೊಬೈಲ್‌ ನಂಬರ್‌ ಹುಡುಕಿದ್ದರು. ಇದನ್ನೂ ಓದಿ » ನೂರಾರು ಕನಸು ಹೊತ್ತಿದ್ದ ಯುವಕ ಹಾಸಿಗೆ ಹಿಡಿದ, ತುತ್ತು ಅನ್ನಕ್ಕು ಕುಟುಂಬದ ಪರದಾಟ ಸ್ವಲ್ಪ ಸಮಯದ ಬಳಿಕ ಗುತ್ತಿಗೆದಾರನ ಮೊಬೈಲ್‌ಗೆ ಕರೆ ಬಂದಿದ್ದು ಮಾತನಾಡಿದ ವ್ಯಕ್ತಿ, … Read more

ಹುಲಿಕಲ್‌ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಬಸ್, ಆಗಿದ್ದೇನು?

bus-mishap-at-hulikal-Ghat

SHIVAMOGGA LIVE NEWS, 7 JANUARY 2025 ಹೊಸನಗರ : ತಾಲೂಕಿನ ಹುಲಿಕಲ್ ಘಾಟ್ (Hulikal Ghat) ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ವಿಫಲವಾಗಿ 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ. ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ ಭಾನುವಾರ ತಡರಾತ್ರಿ 1.45ಕ್ಕೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು … Read more

ರಾತ್ರಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾದಿತ್ತು ಆಘಾತ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

gold-chain-theft-at-soraba-in-Shimoga-district.

SHIVAMOGGA LIVE NEWS, 6 JANUARY 2024 ಸೊರಬ : ಮಹಿಳೆಯ ಗಮನವನ್ನು ಬೇರೆಡೆ ಸೆಳೆದು ಅಂದಾಜು 25 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರವನ್ನು  (GOLD CHAIN) ಕಿತ್ತು ದುಷ್ಕರ್ಮಿಗಳಿಬ್ಬರು ಬೈಕ್‌ನಲ್ಲಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀಬಾಯಿ ಸರ ಕಳೆದುಕೊಂಡವರು. ಸೊರಬ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಮರುಳುತ್ತಿದ್ದ ವೇಳೆ … Read more

ಮೆಡಿಕಲ್‌ ಟೆಸ್ಟ್‌ ಬಳಿಕ ‘ಭೂತ’ ಅರೆಸ್ಟ್‌, 3 ಫಟಾಫಟ್‌ ನ್ಯೂಸ್‌

Arrest News Graphics

SHIVAMOGGA LIVE NEWS | 4 JANUARY 2024 Arrest ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್‌ ಗ್ರೂಪ್‌, ಆಗಿದ್ದೇನು? ಇದನ್ನೂ ಓದಿ » ಯುದ್ಧ ಟ್ಯಾಂಕರ್‌ಗೆ ಕೊನಗೂ ಸಿಕ್ತು ‘ಫ್ರೀಡಂ’, ಇದು ಶಿವಮೊಗ್ಗ ಲೈವ್.ಕಾಂ ಇಂಪ್ಯಾಕ್ಟ್‌

ಶಿವಮೊಗ್ಗ ಜಿಲ್ಲೆಯ ಉದ್ಯಮಿಗೆ ಸಂಕಷ್ಟ ತಂದ ವಾಟ್ಸಪ್‌ ಗ್ರೂಪ್‌, ಆಗಿದ್ದೇನು?

Online-Fraud-Case-image

SHIVAMOGGA LIVE NEWS | 4 JANUARY 2024 ಶಿವಮೊಗ್ಗ : ಪ್ರತಿಷ್ಠಿತ ಹೂಡಿಕೆ ಸಂಸ್ಥೆಯೊಂದರ ಹೆಸರು ದುರ್ಬಳಕೆ ಮಾಡಿಕೊಂಡು ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ (Businessman) 20 ಲಕ್ಷ ರೂ. ಹಣ ವಂಚಿಸಲಾಗಿದೆ. ಈ ಸಂಬಂಧ ಶಿವಮೊಗ್ಗದ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಉದ್ಯಮಿಯೊಬ್ಬರ ಮೊಬೈಲ್‌ ನಂಬರ್‌ ಅನ್ನು ಹೂಡಿಕೆಗೆ ಸಂಬಂಧಿಸಿದ ವಾಟ್ಸಪ್‌ ಗ್ರೂಪ್‌ಗೆ ಜಾಯಿನ್‌ ಮಾಡಲಾಗಿತ್ತು. ಅಲ್ಲಿ ಬಂದ APK ಫೈಲ್‌ ಡೌನ್‌ಲೋಡ್‌ ಮಾಡಿಕೊಂಡು ಅರ್ಜಿ ಭರ್ತಿ ಮಾಡುವಂತೆ ತಿಳಿಸಲಾಗಿತ್ತು. ಅಂತೆಯೇ ಉದ್ಯಮಿ … Read more

ಅಡಿಕೆ ಕೊಯ್ಲು ಮುಗಿಸಿ ಮನೆಗೆ ಮರಳಿದ ರೈತನಿಗೆ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS, 3 JANUARY 2024 ಸೊರಬ : ಮನೆಯವರು ತೋಟಕ್ಕೆ (Adike) ತೆರಳಿದ್ದ ಸಂದರ್ಭ ಬಾಗಿಲಿನ ಬೀಗ ಮುರಿದು ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಸೊರಬ ತಾಲೂಕು ಅಂಬ್ಲಿಕೊಪ್ಪ ರಸ್ತೆಯ ಬೆನ್ನೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ನಾಗರಾಜ ಅವರು ತಮ್ಮ ತೋಟದಲ್ಲಿ ಅಡಿಕೆ ಕೊಯ್ಲಿಗೆ ಮುಗಿಸಿ ಮನೆಗೆ ಮರಳಿದ್ದರು. ಆಗ ಮನೆಯ ಬಾಗಿಲು ತೆರದಿತ್ತು. ಒಳಗೆ ಹೋಗಿ ಪರಿಶೀಲಿಸಿದಾಗ ಬೀರು ಬೀಗ ಮುರಿದು ಕಳ್ಳತನ ಮಾಡಲಾಗಿತ್ತು. ಒಟ್ಟು 3.75 ಲಕ್ಷ ರೂ. … Read more

ಡಾ. ಧನಂಜಯ ಸರ್ಜಿ ಹೆಸರು ಬಳಸಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ

Dr-Dhananjaya-Sarji-press-meet

SHIVAMOGGA LIVE NEWS, 3 JANUARY 2024 ಶಿವಮೊಗ್ಗ : ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಹೆಸರು ದುರ್ಬಳಕೆ ಮಾಡಿಕೊಂಡು, ಹೊಸ ವರ್ಷಕ್ಕೆ, ವಿಷ ಪದಾರ್ಥ ಬೆರೆಸಿರುವ ಸಿಹಿ (Sweets) ತಿಂಡಿ ರವಾನಿಸಿರುವ ಅನುಮಾನ ವ್ಯಕ್ತವಾಗಿದೆ. ಈ ಸಂಬಂಧ ಡಾ. ಧನಂಜಯ ಸರ್ಜಿ ಅವರ ಆಪ್ತ ಕಾರ್ಯದರ್ಶಿ ದೂರು ನೀಡಿದ್ದಾರೆ. ಹೊಸ ವರ್ಷದ ಶುಭ ಕೋರುವ ಪತ್ರದೊಂದಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ನಾಗರಾಜ್‌ ಅವರಿಗೆ ಕೊರಿಯರ್‌ ಮೂಲಕ ಸಿಹಿ ತಿಂಡಿ ತಲುಪಿತ್ತು. ಪೊಟ್ಟಣದಲ್ಲಿದ್ದ … Read more

ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್‌, ಕಾರು ಚಾಲಕನ ವಿರುದ್ಧ ಮರ್ಡರ್‌ ಕೇಸ್‌, ಯಾಕೆ?

Car Mishap in Shimoga MKK Road

SHIVAMOGGA LIVE NEWS, 2 JANUARY 2025 ಶಿವಮೊಗ್ಗ : ಹೊಸ ವರ್ಷದ ರಾತ್ರಿ ಎಂಕೆಕೆ ರಸ್ತೆಯಲ್ಲಿ ಸಂಭವಿಸದ ಅಪಘಾತ ಪ್ರಕರಣ ಸಂಬಂಧ ಕಾರು ಚಾಲಕನ (Driver) ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಬಿ.ಹೆಚ್‌.ರಸ್ತೆಯಿಂದ ಬೈಕ್‌ ಸವಾರರನ್ನು ಬೆನ್ನಟ್ಟಿಕೊಂಡು ಬಂದು ಗುದ್ದಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ಕುರಿತು ಎಫ್‌ಐಆರ್‌ನಲ್ಲಿ ಏನೆಲ್ಲ ನಮೂದಾಗಿದೆ? ಅದರ ವಿವರ ಇಲ್ಲಿದೆ. ಬೈಕ್‌ ನಿಲ್ಲಿಸಿ ಕಾರಿನ ಗಾಜಿಗೆ ಗುದ್ದಿದ್ದಾರೆ ಆಕ್ರೋಶಗೊಂಡ ಸವಾರರು … Read more

ಗಂಡನ ಸಾವಿನ ವಿಚಾರ ತಿಳಿದು ನೇಣು ಬಿಗಿದುಕೊಂಡ ಪತ್ನಿ

Hosanagara-husband-and-wife-incident-hosanagara

SHIVAMOGGA LIVE NEWS, 1 JANUARY 2025 ಹೊಸನಗರ : ಪತಿಯ ಸಾವಿನ ವಿಷಯ ತಿಳಿದು ಪತ್ನಿ (Wife) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಸನಗರ ತಾಲೂಕು ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಾ ಗ್ರಾಮದ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡು ಪತಿ ಸಾವು ಡಿ.31ರಂದು ಶಿಕಾರಿಪುರ ತಾಲೂಕಿನಲ್ಲಿ ಬೈಕ್‌ ಅಪಘಾತದಲ್ಲಿ ಮಂಜುನಾಥ್‌ (25) ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಜುನಾಥ್‌ ಮೃತಪಟ್ಟಿದ್ದರು. ನೇಣು ಬಿಗಿದುಕೊಂಡ ಪತ್ನಿ ಪತಿ ಮಂಜುನಾಥ್‌ … Read more

ವರ್ಷದ ಮೊದಲ ದಿನವೇ 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

Lokayuktha-Raid-General-Image

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ಅಧಿಕಾರಿಯೊಬ್ಬರ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (RAID) ನಡೆಸಿದ್ದಾರೆ. ಲಂಚದ ಹಣವನ್ನು ವಶಕ್ಕೆ ಪಡೆದು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬಿಲ್‌ ಮಂಜೂರು ಮಾಡಲು ಲಂಚ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. … Read more