ಮೆಗ್ಗಾನ್ ಆಸ್ಪತ್ರೆಯಿಂದ ಹೊರ ಬಂದು ಆಟೋ ಹತ್ತಿದ್ದ ಮಹಿಳೆಗೆ ಆಘಾತ
SHIVAMOGGA LIVE NEWS | 1 DECEMBER 2024 ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ (Hospital) ಜನ ದಟ್ಟಣೆ ಹೆಚ್ಚಿದ್ದ ಸಂದರ್ಭ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನ ಜಿಪ್ ತೆಗೆದು ಒಳಗಿದ್ದ 2.20 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳುವ ಮಾಡಲಾಗಿದೆ. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ. ತಬಸುಮ್ ಎಂಬುವರ ಬ್ಯಾಗ್‌ನಿಂದ ಚಿನ್ನಾಭರಣ ಕಳ್ಳತನವಾಗಿದೆ. ತಬಸುಮ್ ತಮ್ಮ ತಾಯಿಯನ್ನು ವೈದ್ಯರ ಬಳಿ ಪರೀಕ್ಷೆಗೆ ಕರೆತಂದಿದ್ದರು. ಈ ಸಂದರ್ಭ ಮೆಗ್ಗಾನ್ ಆಶ್ಪತ್ರೆಯಲ್ಲಿ ಜನ ದಟ್ಟಣೆ ಹೆಚ್ಚಿತ್ತು. … Read more