BREAKING NEWS | ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು
SHIMOGA NEWS, 15 NOVEMBER 2024 : ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (FIR) ದಾಖಲು ಮಾಡಿಕೊಂಡಿದ್ದಾರೆ. ಜಯನಗರ ಠಾಣೆ ಇನ್ಸ್‌ಪೆಕ್ಟರ್ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ. ಈಚೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ಸಂದರ್ಭ ಕೋಮು ಭಾವನೆ ಕೆರಳಿಸುವಂತಹ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಏನಿದೆ? ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪ ಅವರು, ಇಸ್ಲಾಮೀಕರಣಕ್ಕೆ … Read more