ಬೇಲಿ ಹಾರಿ ಕಾರ್ಖಾನೆಗೆ ನುಗ್ಗಿ ಮಾಲೀಕನಿಗೆ ಮಚ್ಚು ತೋರಿಸಿ ಕಳವು
BHADRAVATHI NEWS, 4 OCTOBER 2024 : ರಾತ್ರಿ ವೇಳೆ ಕಾರ್ಖಾನೆ ಸ್ಥಳಕ್ಕೆ ಭೇಟಿ ನೀಡಿದ್ದ ಮಾಲೀಕನಿಗೆ (owner) ಮಚ್ಚು ತೋರಿಸಿ, ಮೊಬೈಲ್ ಕಸಿದುಕೊಂಡು ಬೆದರಿಕೆ ಒಡ್ಡಲಾಗಿದೆ. ಅಲ್ಲದೆ ಕಾರ್ಖಾನೆಯಿಂದ ಹಲವು ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಾಚೇನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದ ಸ್ವಯಂ ಅಲಾಯ್ ಕಾಸ್ಟಿಂಗ್ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದೆ. ಕಾರ್ಖಾನೆ ಮಾಲೀಕ ರವಿಶಂಕರ್ ಅವರು ಊಟ ಮುಗಿಸಿ ರಾತ್ರಿ ಕಾರ್ಖಾನೆ ಸ್ಥಳಕ್ಕೆ ಬಂದಿದ್ದರು. ಟಾರ್ಚ್ ಹಾಕಿ ಪರಿಶೀಲಿಸುತ್ತಿದ್ದಾಗ ಎಂಟು ಮಂದಿ ಬೇಲಿ ಹಾರಿ ಬಂದಿದ್ದರು. … Read more