ದರ್ಶನ್ ಸಹಚರರು ಆಗಮನಕ್ಕು ಮುನ್ನವೆ ಶಿವಮೊಗ್ಗ ಜೈಲಿನ ಮೇಲೆ 120 ಪೊಲೀಸರಿಂದ ದಾಳಿ
SHIMOGA NEWS, 28 AUGUST 2024 : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಎಂಟ್ರಿಗೆ ಮೊದಲು ಶಿವಮೊಗ್ಗ ಪೊಲೀಸರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ (RAID) ನಡೆಸಿದ್ದಾರೆ. ಇವತ್ತು ಬೆಳ್ಳಂಬೆಳಗ್ಗೆ 120ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಗ್ಗೆ ಜೈಲಿನ ಮೇಲೆ ದಾಳಿ ನಡೆಸಲಾಯಿತು. ಎಲ್ಲಾ ಬ್ಯಾರಕ್ ಮತ್ತು ಸೆಲ್‌ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಬೀಡಿ, ಸಿಗರೇಟು ಹೊರತು ಯಾವುದೇ ನಿಷೇಧಿತ ವಸ್ತುಗಳು ಪತ್ತೆಯಾಗಿಲ್ಲ ಎಂದು ತಿಳಿದು … Read more