BREAKING NEWS – ಬಸ್, ಕಾರು ಡಿಕ್ಕಿ, ಪಲ್ಟಿಯಾದ ಬಸ್, ಅಡಿ ಸಿಲುಕಿ ನಜ್ಜುಗುಜ್ಜಾದ ಕಾರು, ಚಾಲಕ ಸಾವು
SHIVAMOGGA LIVE NEWS | 3 JULY 2024 SHIRALAKOPPA : ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ (Mishap) ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಮಧ್ಯಾಹ್ನ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಆನವಟ್ಟಿಯಿಂದ ಶಿವಮೊಗ್ಗ ಕಡೆ ಬರುತ್ತಿತ್ತು. ಕಾರು ಶಿವಮೊಗ್ಗ ಕಡೆಯಿಂದ ಆನವಟ್ಟಿ ಕಡೆಗೆ ಹೊಗುತ್ತಿತ್ತು. ತಿರುವಿನಲ್ಲಿ ಬಸ್ ಪಲ್ಟಿಯಾಗಿದೆ. ಬಸ್ಸಿನಡಿ ಸಿಲುಕಿದ ಕಾರು ನಜ್ಜುಗುಜ್ಜಾಗಿದೆ. ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಹೊರತೆಗೆಯಲು ಪೊಲೀಸರು … Read more