ಅಮೀರ್ ಅಹಮದ್ ಸರ್ಕಲ್‌ನಲ್ಲಿ ಚಾಕು ಇರಿತ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ?
ಶಿವಮೊಗ್ಗ: ನಗರದ ಅಮೀರ್ ಅಹಮದ್ ವೃತ್ತದ ಬಳಿ ಬಿ.ಹೆಚ್.ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಫೋನ್ ಶಾಪ್‌ಗೆ (mobile shop) ನುಗ್ಗಿರುವ ಮೂವರು ಅಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದರು. ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಬರ್ಕತ್ (32) ಚಾಕು ಇರಿತದಿಂದ ಗಾಯಗೊಂಡಿದ್ದು, ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೂವರನ್ನು ಬಂಧಿಸಿದ ಪೊಲೀಸ್ ಪ್ರಕರಣ ಸಂಬಂಧ ಮೊಹಮ್ಮದ್ ಶಹಬಾಜ್ (22), ಆಕಾಶ್ (20) ಸೇರಿದಂತೆ ಮೂವರನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು … Read more