ಶಿವಮೊಗ್ಗದಲ್ಲಿ ಮಿನಿ ಉದ್ಯೋಗ ಮೇಳ, ಯಾರೆಲ್ಲ ಪಾಲ್ಗೊಳ್ಳಬಹುದು? ಏನೆಲ್ಲ ದಾಖಲೆ ಬೇಕು?
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ನವೆಂಬರ್ 2021 ಶಿವಮೊಗ್ಗದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇಳ ಆಯೋಜಿಸಲಾಗುತ್ತಿದೆ. ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ – ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18 ರಿಂದ 35 ವರ್ಷ … Read more