ಶಿವಮೊಗ್ಗದಲ್ಲಿ ಡಾಟಾ ಎಂಟ್ರಿ ಉದ್ಯೋಗವಿದೆ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 24 ಅಕ್ಟೋಬರ್ 2020 ಶಿವಮೊಗ್ಗದ ಖಾಸಗಿ ಸಂಸ್ಥೆಯೊಂದರಲ್ಲಿ ಡಾಟಾ ಎಂಟ್ರಿ ಕೆಲಸ ಮಾಡಲು ಅಭ್ಯರ್ಥಿಗಳು ಬೇಕಾಗಿದ್ದಾರೆ. ವರ್ಕ್ ಫ್ರಂ ಹೋಂ ಅವಕಾಶವು ಇದೆ. 15 ಮಂದಿ ಡೇಟಾ ಎಂಟ್ರಿ ಆಪರೇಟರ್‍ಗಳ ಅಗತ್ಯವಿದೆ. ಶಿವಮೊಗ್ಗದಲ್ಲಿಯೆ ಕೆಲಸವಿದರಲಿದೆ. ಅಸಕ್ತರು ಮೊಬೈಲ್ ಸಂಪರ್ಕಿಸಿ 9844463366