ಶಿವಮೊಗ್ಗ, ಹೊಸನಗರ ಕೃಷಿ ಇಲಾಖೆಯಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಕೃಷಿ ಇಲಾಖೆಯಲ್ಲಿ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಶಿವಮೊಗ್ಗದ ಜಂಟಿ ನಿರ್ದೇಶಕರ ಕಛೇರಿಯಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್, ಅಪರೇಟರ್ ಹುದ್ದೆಗೆ (Jobs) ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು. (ಮತ್ತೊಂದು ಹುದ್ದೆಯ ವಿವರ ಜಾಹೀರಾತಿನ ಬಳಿಕ ಇದೆ) ಕಂಪ್ಯೂಟರ್ … Read more