ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ, ಪ್ರತಿಷ್ಠಿತ ಕಂಪನಿಗಳು ಭಾಗಿ
SHIVAMOGGA LIVE NEWS | 7 NOVEMBER 2023 SHIMOGA : ನಗರದ ಸೈನ್ಸ್ ಮೈದಾನದಲ್ಲಿ ನ.8ರಂದು ಬೃಹತ್ ಉದ್ಯೋಗ ಮೇಳ (Job Mela) ಆಯೋಜಿಸಲಾಗಿದೆ. ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, … Read more