ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ 12‌ ಸುದ್ದಿಗಳು

GOOD-MORNING-SHIVAMOGGA-NEWS-UPDATE

ಶಿವಮೊಗ್ಗ: ಜಿಲ್ಲೆಯಲ್ಲಿ ಏನೇನಾಯ್ತು? ಇಲ್ಲಿದೆ ಪ್ರಮುಖ ಸುದ್ದಿಗಳ ಫಟಾಫಟ್‌ ಅಪ್‌ಡೇಟ್‌. (Morning News) NEWS 1 ಲೋಪ ಕಂಡು ಬಂದರೆ ಕ್ರಮ ಶಿವಮೊಗ್ಗ: ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜಿಲ್ಲೆಯ ಪಡಿತರ ವ್ಯವಸ್ಥೆ ಖಾತ್ರಿಪಡಿಸಲು ನಾಲ್ಕು ದಿನ ಜಿಲ್ಲಾ ಪ್ರವಾಸ ಕೈಗೊಳ್ಳಲಾಗಿದೆ. ಲೋಪದೋಷಗಳು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. NEWS 2 ಅಸಂಘಟಿತ ಕಾರ್ಮಿಕರಿಗೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಜನವರಿ 1ರ TOP NEWS, ಓದಲು ಇಲ್ಲಿ ಕ್ಲಿಕ್‌ ಮಾಡಿ

GOOD-MORNING-SHIVAMOGGA-NEWS-UPDATE

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ ಶಿವಮೊಗ್ಗ: ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು. ಕ್ಲಬ್‌ಗಳು, ಹೋಂ ಸ್ಟೇ, ಹೊಟೇಲ್‌ಗಳಲ್ಲಿ ಕಾರ್ಯಕ್ರಮ, ಪಾರ್ಟಿಗಳನ್ನು ಆಯೋಜಿಸಲಾಗಿತ್ತು. ರಾತ್ರಿ 12 ಗಂಟೆಗೆ ಪಟಾಕಿಗಳನ್ನು ಸಿಡಿಸಿ 2025ಕ್ಕೆ ವಿದಾಯ ಹೇಳಲಾಯಿತು. ಅಹಿತಕರ ಘಟನೆ ತಡೆಯಲು ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. [su_divider top=”no” divider_color=”#616161″ link_color=”#000000″ margin=”10″] ಡಿಸಿ, ಎಸ್‌ಪಿ ವರ್ಗಾವಣೆ ಶಿವಮೊಗ್ಗ: ರಾಜ್ಯ ಸರ್ಕಾರವು ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಸಾಲ ನೀಡುವಾಗ, ವಸೂಲಿ ಮಾಡುವಾಗ ಎಚ್ಚರ ಶಿವಮೊಗ್ಗ: ರಾಜ್ಯ ಸಹಕಾರ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪದಾಧಿಕಾರಿಗಳಿಗೆ ವಿಶೇಷ ತರಬೇತಿ ಶಿಬಿರ ನಡೆಯಿತು. ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿಬಿರ ಉದ್ಘಾಟಿಸಿ, ಸಾಲ ನೀಡುವಾಗ ಮತ್ತು ವಸೂಲಿ ಮಾಡುವಾಗ ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. … Read more

ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು

Fatafat-Morning-8-am-update

ಫಟಾಫಟ್‌ ನ್ಯೂಸ್‌: ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಪ್ರಮುಖ ಸುದ್ದಿಗಳು (top news). ಕುಪ್ಪಳಿಯಲ್ಲಿ ಕುವೆಂಪು ಜನ್ಮದಿನೋತ್ಸವ ತೀರ್ಥಹಳ್ಳಿ: ಕುಪ್ಪಳಿಯಲ್ಲಿ ನಡೆದ ಕುವೆಂಪು ಅವರ 121ನೇ ಜನ್ಮದಿನೋತ್ಸವದಲ್ಲಿ ಕೊಂಕಣಿ ಸಾಹಿತಿ ಮಹಾಬಲೇಶ್ವರ ಸೈಲ್‌ ಅವರಿಗೆ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ ನೀಡಿ ಗೌರವಿಸಲಾಯಿತು. ಸಚಿವ ಮಧು ಬಂಗಾರಪ್ಪ ಅವರು ಕುವೆಂಪು ಪ್ರತಿಷ್ಠಾನಕ್ಕೆ ಸರ್ಕಾರದ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ಇದೇ ವೇಳೆ ಶಾಸಕ ಆರಗ ಜ್ಞಾನೇಂದ್ರ ಮತ್ತು ಬಿ.ಎಲ್. ಶಂಕರ್ ಅವರು ಕುವೆಂಪು ಅವರ ವಿಶ್ವಮಾನವ ಸಂದೇಶದ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಏನೇನಾಯ್ತು? ಇಲ್ಲಿದೆ 5 ಫಟಾಫಟ್‌ ಸುದ್ದಿ

9-AM-FATAFAT-NEWS.webp

Published On: 11 October 2025 ಫಟಾಫಟ್‌ ನ್ಯೂಸ್:‌ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳ ಐದು ಫಟಾಫಟ್‌ ಸುದ್ದಿ ಅಪ್‌ಡೇಟ್‌ ಇಲ್ಲಿದೆ (Fatafat). [su_note note_color=”#f1f1f1″ text_color=”#000000″ radius=”0″] ಬಿಜೆಪಿ, ಸಂಸದರು, ಶಾಸಕರ ಬಣ್ಣ ಬಯಲು ಶಿಕಾರಿಪುರ: ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಗುರುವಾರ ನಡೆಸಿದ ಬಂದ್‌ಗೆ ಜನರು ಬೇಷರತ್ತಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ಸಂಸದ ಬಿ.ವೈ.ರಾಘವೇಂದ್ರ ಅವರು ‘ಸರ್ಕಾರ ಟೋಲ್ ತೆರವುಗೊಳಿಸದಿದ್ದರೆ ಜನತೆಯೇ ಕಿತ್ತುಹಾಕಲಿದ್ದಾರೆ’ ಎಂದು ಹೋರಾಟಕ್ಕೆ ಪ್ರೇರಣೆ ನೀಡಿದ್ದರು. ಆದರೆ ಹೋರಾಟದಲ್ಲಿ ಸಂಸದ, ಶಾಸಕ, ಬಿಜೆಪಿ ಕಾರ್ಯಕರ್ತರು … Read more

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

GOOD-MORNING-SHIVAMOGGA-NEWS-UPDATE

Shubodaya Shivamogga [su_note note_color=”#ffdf7f” text_color=”#000000″ radius=”0″] ಶುಭೋದಯ ಶಿವಮೊಗ್ಗ [su_divider top=”no” divider_color=”#760000″ link_color=”#000000″ size=”2″ margin=”5″] ನೀವು ಸರಿಯಾದ ಮಾರ್ಗದಲ್ಲಿ ಸಾಗಿದರೆ ಜೀವನವು ನಿಮಗೆ ಅರ್ಹವಾದ ಎಲ್ಲವನ್ನೂ ನೀಡುತ್ತದೆ[/su_note] ಇವತ್ತಿನ ಪಂಚಂಗ – ಶುಭ ಸಮಯ ಯಾವುದು? ಓದಲು ಇಲ್ಲಿ ಕ್ಲಿಕ್‌ ಮಾಡಿ ದಿನ ಭವಿಷ್ಯ – 12 ರಾಶಿಗಳ ಭವಿಷ್ಯ, ಶುಭ ಬಣ್ಣ, ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ ಶಿವಮೊಗ್ಗ ಜಿಲ್ಲೆಯ ಇವತ್ತಿನ ಹವಾಮಾನ ವರದಿ ತಿಳಿಯಲು ಇಲ್ಲಿ ಕ್ಲಿಕ್‌ … Read more

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

9-AM-FATAFAT-NEWS.webp

[su_note note_color=”#f1f1f1″ text_color=”#000000″ radius=”0″] [su_divider top=”no” divider_color=”#f1f1f1″ link_color=”#ffffff” size=”2″ margin=”10″] ಅಡಿಕೆ ಖೇಣಿದಾರರ ಜಿಲ್ಲಾ ಸಮಾವೇಶ [su_divider top=”no” divider_color=”#f1f1f1″ link_color=”#ffffff” size=”2″ margin=”10″] ಹೊಳೆಹೊನ್ನೂರು : ಮಾ.15ರಂದು ಬೆಳಗ್ಗೆ 10ಕ್ಕೆ ಮಾರಶೆಟ್ಟಿ ಸರ್ಕಲ್‌ನಲ್ಲಿರುವ ಛತ್ರಪತಿ ಶಿವಾಜಿ ಮರಾಠ ಸಮುದಾಯ ಭವನದಲ್ಲಿ ಜಿಲ್ಲಾ ಅಡಿಕೆ (Adike) ಖೇಣಿದಾರರ ಸಮಾವೇಶ ಆಯೋಜಿಸಲಾಗಿದೆ. ಅಡಿಕೆ ಮಾರುಕಟ್ಟೆ ಸ್ಥಿರತೆ, ಹಸಿ ಅಡಿಕೆಯ ತೂಕ, ಒಣ ಅಡಿಕೆ ಕೊಡುವ ಬಗೆ, ಅಡಿಕೆ ಖೇಣಿದಾರರ ಹಿತರಕ್ಷಣೆ ಕುರಿತು ಪ್ರಮುಖ ವಿಷಯ ಚರ್ಚೆ … Read more

ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

5-PM-FATAFAT-NEWS.webp

Fatafat News [su_note note_color=”#f1f1f1″ text_color=”#000000″ radius=”0″] ಮೈತ್ರಾದೇವಿ ಯಡಿಯೂರಪ್ಪ ದತ್ತಿ ಕಾರ್ಯಕ್ರಮ [su_divider top=”no” divider_color=”#f1f1f1″ link_color=”#ffffff” size=”0″ margin=”10″] ಶಿವಮೊಗ್ಗ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಶಿಕಾರಿಪುರ ತಾಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ದತ್ತಿ ಕಾರ್ಯಕ್ರಮವನ್ನು ಮಾರ್ಚ್ 5ರ ಬೆಳಗ್ಗೆ 10.30ಕ್ಕೆ ಶಿಕಾರಿಪುರ ಪಟ್ಟಣದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಪತ್ರಿಕಾ … Read more

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

9-AM-FATAFAT-NEWS.webp

[su_note note_color=”#f1f1f1″ text_color=”#000000″ radius=”0″]  ಶಿವಮೊಗ್ಗದ ಮೂವರು ಪತ್ರಕರ್ತರಿಗೆ ಪ್ರಶಸ್ತಿ [su_divider top=”no” divider_color=”#f1f1f1″ link_color=”#ffffff”] ಶಿವಮೊಗ್ಗ : ಜಿಲ್ಲೆಯ ಮೂವರು ಪತ್ರಕರ್ತರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ (Award) ಪ್ರಕಟಿಸಲಾಗಿದೆ. ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ ಶೃಂಗೇರಿ ಅವರಿಗೆ ಮಿಂಚು ಶ್ರೀನಿವಾಸ್‌ ಪ್ರಶಸ್ತಿ, ಹಿರಿಯ ಪತ್ರಕರ್ತ ಗಿರೀಶ್‌ ಉಮ್ರಾಯ್‌ ಅವರಿಗೆ ಹೆಚ್‌.ಎಸ್.ರಂಗಸ್ವಾಮಿ ಪ್ರಶಸ್ತಿ, ಸಂಯುಕ್ತ ಕರ್ನಾಟಕದ ವರದಿಗಾರ್ತಿ ಕವಿತಾ ಅವರಿಗೆ ಗಿರಿಜಮ್ಮ, ರುದ್ರಪ್ಪ ತಾಳಿಕೋಟಿ ಪ್ರಶಸ್ತಿ ಪ್ರಕಟಿಸಲಾಗಿದೆ. ಕೊಪ್ಪಳದಲ್ಲಿ ಮಾರ್ಚ್‌ … Read more

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

9-AM-FATAFAT-NEWS.webp

SHIVAMOGGA LIVE NEWS, 3 FEBRUARY 2025 [su_note note_color=”#f1f1f1″ text_color=”#000000″ radius=”0″] ಆಶ್ರಯ ಸಮಿತಿಗೆ ನಾಲ್ವರ ನೇಮಕ ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿಯ ಆಶ್ರಯ ಸಮಿತಿಗೆ ನಾಲ್ವರು ಸದಸ್ಯರನ್ನು ಸರ್ಕಾರ ನೇಮಕ (Appointed) ಮಾಡಿ ಆದೇಶಿಸಿದೆ. ಮಂಜುನಾಥ ಬಾಬು, ಯಮುನಾ ರಂಗೇಗೌಡ, ಅಬ್ದುಲ್‌ ಮಜೀದ್‌, ಕೆ.ಲಕ್ಷ್ಮಣ್‌ ಅವರನ್ನು ನೇಮಿಸಲಾಗಿದೆ. ನೂತನ ಸದಸ್ಯರು ಇಂದು ಬೆಳಗ್ಗೆ 11 ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.[/su_note] ಇದನ್ನೂ ಓದಿ » ಗೃಹಪ್ರವೇಶಕ್ಕೆ ತೆರಳಲು ರೆಡಿಯಾಗಲು ಬೀರು ತೆಗೆದ … Read more