ಶಿವಮೊಗ್ಗ ಸುದ್ದಿ | 8 ನವೆಂಬರ್ 2020 | SHIMOGA NEWS UPDATE

Shivamogga-Live-News-Update-Image

ಶಿವಮೊಗ್ಗ ಲೈವ್‍.ಕಾಂ ವೆಬ್ಸೈಟ್ನಲ್ಲಿ ಪ್ರಕಟವಾದ ಪ್ರತಿ ಸುದ್ದಿಯ ಲಿಂಕ್ ಇಲ್ಲಿದೆ. ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಬಹುದು

NEWS 1

ಶಿವಮೊಗ್ಗದಲ್ಲಿ ಬೆಂಬಲ ಬೆಲೆ ಅಡಿ ಭತ್ತ ಖರೀದಿಗೆ ಸಿದ್ಧತೆ, ಬೆಲೆ ಎಷ್ಟು? ಪ್ರತಿ ರೈತರು ಎಷ್ಟು ತೂಕದ ಭತ್ತ ಮಾರಬಹುದು?

ಹೆಡ್ ಲೈನ್ಮೇಲೆ ಕ್ಲಿಕ್ ಮಾಡಿ, ನ್ಯೂಸ್ ಓದಿ

Read more

ಶಿವಮೊಗ್ಗದಲ್ಲಿ ಇವತ್ತು ಪ್ರಾಣಿ ವಧೆ, ಮಾಂಸ ಮಾರಾಟ ಸಂಪೂರ್ಣ ಬಂದ್

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA | 7 ಮೇ 2020 ಶಿವಮೊಗ್ಗ ನಗರದಲ್ಲಿ ಇವತ್ತು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಬುದ್ಧ ಜಯಂತಿ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಒಂದು ದಿನ ಸ್ಥಗಿತಗೊಳಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಎಚ್ಚರಿಕೆ ನೀಡಿದ್ದಾರೆ.   … Read more