ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವ, ವರ್ಷವಿಡಿ ಕಾರ್ಯಕ್ರಮ
SHIVAMOGGA LIVE NEWS | 8 ಮಾರ್ಚ್ 2022 ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ ಮಹೋತ್ಸವದ ಅಂಗವಾಗಿ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ. ಪಿ.ನಾರಾಯಣ ಅವರು, ಶಿಕ್ಷಣ ಸಂಸ್ಥೆಗೆ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಅಂಚೆ ಲಕೋಟೆ ಬಿಡುಗಡೆ … Read more