ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021 ಕಾನೂನು ಕಾಲೇಜಿನ ಎರಡನೆ ಸೆಮಿಸ್ಟರ್ ವಿದ್ಯಾರ್ಥಿಗಳು ಇವತ್ತು ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕಾರ ಮಾಡಿದ್ದಾರೆ. ಶಿವಮೊಗ್ಗದ ರಾಷ್ಟ್ರೀಯ ಕಾನೂನು ಕಾಲೇಜು ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿದ್ದಾರೆ. ಪರೀಕ್ಷೆ ಬಹಿಷ್ಕಾರ ಮಾಡಿ ಬಂದು ಕಾಲೇಜು ಮುಂದೆ ಪ್ರವೇಶ ಪತ್ರ ಹರಿದು ಹಾಕಿದ ವಿದ್ಯಾರ್ಥಿಗಳು, ಕಾನೂನು ವಿಶ್ವವಿದ್ಯಾಲಯದ ಕ್ರಮವನ್ನು ಖಂಡಿಸಿದರು. ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು? ಬಾರ್ ಕೌನ್ಸಿಲ್ ಆಫ್ ಇಂಡಿಯಾ, ಯುಜಿಸಿ ಆದೇಶವನ್ನು ಮೀರಿ ಕಾನೂನು … Read more