ಸಿಎಂ ಯಡಿಯೂರಪ್ಪ ತವರು ಕ್ಷೇತ್ರದಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ, ಯಾವಾಗ ಆರಂಭ ಗೊತ್ತಾ?

Kuvempu University Examination Building 1

ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ | 20 ಸೆಪ್ಟೆಂಬರ್ 2019 ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಕೇಂದ್ರ ಆರಂಭಿಸಲು ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗ್ರಾಮಿಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಉದ್ದೇಶದಿಂದ ಮತ್ತೊಂದು ಸ್ನಾತಕೋತ್ತರ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರಕ್ಕೆ ಅಗತ್ಯವಾದ ಭೂಮಿ, ಕಟ್ಟಡ ಮತ್ತಿತರೆ ಮೂಲಸೌಲಭ್ಯಕ್ಕಾಗಿ … Read more