ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ಇಲ್ಲಿದೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8 ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18 ಪ್ರವೇಶಾತಿ ಕೌನ್ಸಿಲಿಂಗ್: ಮೆರಿಟ್ ಮತ್ತು ಸ್ಪೆಷಲ್ ಕೆಟಗರಿ: ಆಗಸ್ಟ್ 20 ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21 ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ … Read more