ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು
SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್.ಲಕ್ಷ್ಮಣ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್, ಗೋಪಾಳದ ಪಾರ್ಕ್ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್ ಅವರು ಹೊಸಮನೆ ನಿವಾಸಿ. ಈ … Read more