ಇಂದಿನಿಂದ ಸಂಸತ್ ಅಧಿವೇಶನ, ನೂತನ ಸಂಸದರಿಗೆ ಪ್ರಮಾಣ ವಚನ, ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ
SHIVAMOGGA LIVE NEWS | 24 JUNE 2024 NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ (Session) ಇಂದಿನಿಂದ ಆರಂಭವಾಗಲಿದೆ. ಮೊದಲ 2 ದಿನ ಎಲ್ಲ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜೂನ್ 26ರಂದು ಲೋಕಸಭೆ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಹಂಗಾಮಿ ಸ್ಪೀಕರ್ ಆಗಿ ಹಿರಿಯ ಸಂಸದ 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ … Read more