ಇಂದಿನಿಂದ ಬಾರ್ಡರ್ ಗವಾಸ್ಕರ್ ಟೆಸ್ಟ್ ಕ್ರಿಕೆಟ್ ಆರಂಭ
CRICKET NEWS : ಭಾರತ – ಆಸ್ಟ್ರೇಲಿಯ ನಡುವೆ ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಪಂದ್ಯಾವಳಿ (Cricket) ಆರಂಭವಾಗಲಿದೆ. ಐದು ಟೆಸ್ಟ್ ಸರಣಿಯ ಮೊದಲ ಪಂದ್ಯಾವಳಿ ಇವತ್ತು ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯಲಿದೆ. ಜಸ್ಪ್ರೀತ್ ಬುಮ್ರಾ ನೇತೃತ್ವದಲ್ಲಿ ಟೀಮ್ ಇಂಡಿಯಾ, ಪ್ಯಾಟ್ ಕಮಿನ್ಸ್ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡ ಹಣಾಹಣಿಗೆ ಸಿದ್ಧವಾಗಿದೆ. ಇದೇ ಮೊದಲ ಬಾರಿಗೆ ಇಬ್ಬರು ವೇಗಿಗಳ ನೇತೃತ್ವದಲ್ಲಿ ಉಭಯ ತಂಡಗಳು ಅಂಗಣಕ್ಕೆ ಇಳಿಯುತ್ತಿವೆ. ನ.22ರಿಂದ ಪರ್ತ್‌ನಲ್ಲಿ ಮೊದಲ ಟೆಸ್ಟ್, ಡಿ.6ರಿಂದ ಅಡಿಲೇಡ್‌ನಲ್ಲಿ ಎರಡನೆ ಟೆಸ್ಟ್, ಡಿ.14 … Read more