ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
JUST MAHITI : ಕೃಷಿ ಆಸಕ್ತ ಪುರುಷ ರೈತರು ಹಾಗೂ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಹಾಗೂ ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕ ಕೃಷಿ ಪಂಡಿತ ಪ್ರಶಸ್ತಿಗಾಗಿ (Award) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆ.30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಅಥವಾ ಜಂಟಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಬನಶಂಕರಿ, ಬೆಂಗಳೂರು- 70 ಅಥವಾ ದೂ: 080 2671 159 ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು … Read more